ಭಾರತದ ವಿರುದ್ಧದ ಸರಣಿಯಿಂದ ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಔಟ್
BGT 2024-25: ಆಸ್ಟ್ರೇಲಿಯಾ ಪರ 28 ಟೆಸ್ಟ್ ಪಂದ್ಯಗಳನ್ನಾಡಿರುವ ಕ್ಯಾಮರೋನ್ ಗ್ರೀನ್ 2 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1377 ರನ್ ಕಲೆಹಾಕಿದ್ದಾರೆ. ಹಾಗೆಯೇ 35 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಆಸೀಸ್ ಪರ ಅತ್ಯುತ್ತಮ ಆಲ್ರೌಂಡರ್ ಪ್ರದರ್ಶನ ನೀಡಿದ್ದಾರೆ.