IPL 2023: ಮೊದಲ ಓವರ್​ನ ಮ್ಯಾಜಿಷಿಯನ್: ಭುವನೇಶ್ವರ್ ಕುಮಾರ್ ಹೊಸ ದಾಖಲೆ

IPL 2023 Kannada: ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 25, 2023 | 3:07 PM

IPL 2023: ಐಪಿಎಲ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರದ ನಡುವೆ ಬೌಲರ್​ಗಳು ಕೂಡ ಅಮೋಘ ದಾಖಲೆ ಬರೆಯುತ್ತಿದ್ದಾರೆ. ಈ ಬಾರಿ ಭುವನೇಶ್ವರ್ ಕುಮಾರ್ ಬರೆದಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಮೊದಲ ಓವರ್​ನಲ್ಲೇ ಮ್ಯಾಜಿಕ್ ಸೃಷ್ಟಿಸಿ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ.

1 / 8
ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್​ಗಳಲ್ಲಿ ಮೊದಲ ವಿಕೆಟ್ ಲಭಿಸಿದ್ದು ಮೊದಲ ಓವರ್​ನಲ್ಲಿ ಎಂಬುದು ವಿಶೇಷ.

2 / 8
ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಲ್ ಸಾಲ್ಟ್ (0) ವಿಕೆಟ್ ಪಡೆಯುವ ಮೂಲಕ ಭುವಿ ಎಸ್​ಆರ್​ಹೆಚ್​ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಮೊದಲ ಓವರ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯೊಂದು ಭುವನೇಶ್ವರ್ ಕುಮಾರ್ ಪಾಲಾಗಿದೆ.

3 / 8
ಭುವನೇಶ್ವರ್ ಕುಮಾರ್ ಐಪಿಎಲ್​ನಲ್ಲಿ 23 ಬಾರಿ ಮೊದಲ ಓವರ್​ನಲ್ಲಿ ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಆಘಾತ ನೀಡಿದ್ದಾರೆ. ಈ ಮೂಲಕ ಐಪಿಎಲ್​ನ ಮೊದಲ ಓವರ್​ನ ಮ್ಯಾಜೀಷಿಯನ್ ಎನಿಸಿಕೊಂಡಿದ್ದಾರೆ.

4 / 8
ಇನ್ನು ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದರೆ, ಈ ಪಟ್ಟಿಯಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಬೌಲ್ಟ್ ಮೊದಲ ಓವರ್​ನಲ್ಲಿ ಒಟ್ಟು 21 ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 8
ಮೂರನೇ ಸ್ಥಾನದಲ್ಲಿ ಮಾಜಿ ಪ್ರವೀಣ್ ಕುಮಾರ್ ಇದ್ದು, ಪಿಕೆ ಮೊದಲ ಓವರ್​ನಲ್ಲಿ ಒಟ್ಟು 15 ವಿಕೆಟ್ ಕಬಳಿಸಿದ್ದರು.

6 / 8
ಇನ್ನು ಸಂದೀಪ್ ಶರ್ಮಾ ಮೊದಲ ಓವರ್​ನಲ್ಲಿ ಒಟ್ಟು 13 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

7 / 8
ಹಾಗೆಯೇ ಮಾಜಿ ವೇಗಿ ಝಹೀರ್ ಖಾನ್ ಐಪಿಎಲ್​ನ ಮೊದಲ ಓವರ್​ನಲ್ಲಿ ಒಟ್ಟು 12 ವಿಕೆಟ್ ಕಬಳಿಸಿದ್ದರು.

8 / 8
Follow us
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್

ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ