AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Test Records: ಟೆಸ್ಟ್​ ಕ್ರಿಕೆಟ್​ನಲ್ಲಿ ತಂದೆ-ಮಗನನ್ನು ಔಟ್ ಮಾಡಿದ 5 ಬೌಲರ್​ಗಳು ಯಾರು ಗೊತ್ತೇ?

Test Records: ಟೆಸ್ಟ್ ಕ್ರಿಕೆಟ್​ನಲ್ಲಿ ತಂದೆ ಹಾಗೂ ಮಗನನ್ನು ಔಟ್ ಮಾಡಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆ ಅಶ್ವಿನ್ ಪಾಲಾಗಿದೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 5ನೇ ಬೌಲರ್​ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಇಂತಹದೊಂದು ದಾಖಲೆ ನಿರ್ಮಿಸಿದ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Jul 13, 2023 | 10:09 PM

Share
ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಆತಿಥೇಯರ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್​ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ತೇಜ್​ನರೈನ್ ವಿಕೆಟ್ ಕಬಳಿಸುವ ಮೂಲಕ ಅಶ್ವಿನ್ ವಿಶೇಷ ಸಾಧನೆ ಮಾಡಿದರು.

1 / 8
ಈ ಪಂದ್ಯದಲ್ಲಿ ಶಿವನರೈನ್ ಚಂದ್ರಪಾಲ್ ಅವರ ಪುತ್ರ ತೇಜ್​ನರೈನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ ತಂದೆ ಹಾಗೂ ಮಗನನ್ನು ಔಟ್ ಮಾಡಿದ ಭಾರತದ ಮೊದಲ ಬೌಲರ್ ಎನಿಸಿಕೊಂಡರು. ಇದಕ್ಕೂ ಮುನ್ನ 2011 ರಲ್ಲಿ ಶಿವನರೈನ್ ಚಂದ್ರಪಾಲ್ ಔಟಾಗಿದ್ದರು.

2 / 8
ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ ತಂದೆ ಹಾಗೂ ಮಗನನ್ನು ಔಟ್ ಮಾಡಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆ ಅಶ್ವಿನ್ ಪಾಲಾಗಿದೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 5ನೇ ಬೌಲರ್​ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಇಂತಹದೊಂದು ದಾಖಲೆ ನಿರ್ಮಿಸಿದ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

3 / 8
ಇಯಾನ್ ಬೋಥಮ್ (ಇಂಗ್ಲೆಂಡ್): ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಬಾರಿಗೆ ತಂದೆ ಹಾಗೂ ಮಗನನ್ನು ಔಟ್ ಮಾಡಿದ ದಾಖಲೆ ನಿರ್ಮಿಸಿದ್ದು ಇಂಗ್ಲೆಂಡ್​ನ ಇಯಾನ್ ಬೋಥಮ್. ನ್ಯೂಝಿಲೆಂಡ್​ನ ಲ್ಯಾನ್ಸ್​ ಕೇರ್ನ್ಸ್ (ತಂದೆ) ಹಾಗೂ ಕ್ರಿಸ್ ಕೇರ್ನ್ಸ್​ (ಮಗ) ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದರು.

4 / 8
ವಾಸಿಂ ಅಕ್ರಮ್ (ಪಾಕಿಸ್ತಾನ್): ಪಾಕ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಕೂಡ ನ್ಯೂಝಿಲೆಂಡ್​ ಲ್ಯಾನ್ಸ್​ ಕೇರ್ನ್ಸ್​ ಹಾಗೂ ಕ್ರಿಸ್ ಕೇರ್ನ್ಸ್​ ಅವರ ವಿಕೆಟ್ ಪಡೆದಿದ್ದರು.

5 / 8
ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ): ಆಸೀಸ್​ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ವೆಸ್ಟ್ ಇಂಡೀಸ್​ನ ಶಿವನರೈನ್ ಚಂದ್ರಪಾಲ್ (ತಂದೆ) ಹಾಗೂ ತೇಜ್​ನರೈನ್ ಚಂದ್ರಪಾಲ್ (ಮಗ) ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

6 / 8
ಸೈಮನ್ ಹಾರ್ಮರ್ (ಸೌತ್ ಆಫ್ರಿಕಾ): ಸೌತ್ ಆಫ್ರಿಕಾ ಬೌಲರ್ ಸೈಮನ್ ಹಾರ್ಮರ್ ಕೂಡ ಶಿವನರೈನ್ ಚಂದ್ರಪಾಲ್ ಹಾಗೂ ತೇಜ್​ನರೈನ್ ಚಂದ್ರಪಾಲ್ ಅವರ ವಿಕೆಟ್ ಪಡೆದಿದ್ದಾರೆ.

7 / 8
ರವಿಚಂದ್ರನ್ ಅಶ್ವಿನ್ (ಭಾರತ): ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2011 ರಲ್ಲಿ ಶಿವನರೈನ್ ಚಂದ್ರಪಾಲ್ ವಿಕೆಟ್ ಪಡೆದರೆ, 2023 ರಲ್ಲಿ ತೇಜ್​ನರೈನ್ ಚಂದ್ರಪಾಲ್ ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ತಂದೆ-ಮಗನನ್ನು ಔಟ್ ಮಾಡಿದ ವಿಶ್ವದ 5ನೇ ಬೌಲರ್ ಎನಿಸಿಕೊಂಡಿದ್ದಾರೆ.

8 / 8
TV9 Web
TV9 Web

TV9 Kannada

Read More
Follow Us
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ