AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL 2023: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ಗೆ ಭಾರತೀಯ ಆಟಗಾರ ಎಂಟ್ರಿ..!

BPL 2023: ಅಮೆರಿಕ ರಾಷ್ಟ್ರೀಯ ತಂಡದ ಪರ ಪದಾರ್ಪಣೆ ಮಾಡುವ ಹಂಬಲ ಹೊಂದಿರುವ 29 ವರ್ಷದ ಉನ್ತುಕ್ತ್ ಚಂದ್, USA ಯ ಮೇಜರ್ ಲೀಗ್ ಕ್ರಿಕೆಟ್‌ನೊಂದಿಗೆ ಮೂರು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

TV9 Web
| Edited By: |

Updated on: Nov 23, 2022 | 7:23 PM

Share
ಟೀಮ್ ಇಂಡಿಯಾ ಅಂಡರ್-19 ತಂಡದ ಮಾಜಿ ನಾಯಕ ಉನ್ಮುಕ್ತ್​ ಚಂದ್ ಇದೀಗ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್‌ಗೆ ಆಯ್ಕೆಯಾದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಬಿಪಿಎಲ್ 2023​ರ (BPL 2023) ಟೂರ್ನಿಗಾಗಿ ಆಟಗಾರರ ಡ್ರಾಫ್ಟ್ ಪ್ರಕ್ರಿಯೆ ನಡೆಯುತ್ತಿದ್ದು, ಉನ್ಮುಕ್ತ್ ಚಂದ್ ಅವರನ್ನು ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡ ಡ್ರಾಫ್ಟ್ ಮಾಡಿಕೊಂಡಿದೆ.

1 / 5
ವಿಶೇಷ ಎಂದರೆ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು 2012 ರಲ್ಲಿ ಅಂಡರ್-19 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಆ ಬಳಿಕ ಅವರು ಶೀಘ್ರದಲ್ಲೇ ಭಾರತ ತಂಡಕ್ಕೆ ಆಯ್ಕೆಯಾಗಲಿದ್ದಾರೆ. ಆದರೆ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶ ದೊರಕಿರಲಿಲ್ಲ. ಇದಾಗ್ಯೂ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರು.

2 / 5
ಆದರೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 21 ಪಂದ್ಯಗಳನ್ನಾಡಿದ್ದ ಉನ್ಮುಕ್ತ್​ ಕಲೆಹಾಕಿದ್ದು ಕೇವಲ 300 ರನ್ ಮಾತ್ರ. ಹೀಗಾಗಿ ಐಪಿಎಲ್ ಕೆರಿಯರ್ ಕೂಡ ಬೇಗನೆ ಮುಗಿಯಿತು.

3 / 5
2021 ರಲ್ಲಿ ಭಾರತೀಯ ಕ್ರಿಕೆಟ್ ತೊರೆದಿದ್ದ ಉನ್ಮುಕ್ತ್ ಚಂದ್ ಅಮೆರಿಕದತ್ತ ಮುಖ ಮಾಡಿದ್ದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್​ನಲ್ಲೂ ಸ್ಥಾನ ಪಡೆದಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಂಡರು.

4 / 5
ಸದ್ಯ ಅಮೆರಿಕ ರಾಷ್ಟ್ರೀಯ ತಂಡದ ಪರ ಪದಾರ್ಪಣೆ ಮಾಡುವ ಹಂಬಲ ಹೊಂದಿರುವ 29 ವರ್ಷದ ಉನ್ತುಕ್ತ್ ಚಂದ್, USA ಯ ಮೇಜರ್ ಲೀಗ್ ಕ್ರಿಕೆಟ್‌ನೊಂದಿಗೆ ಮೂರು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದರ ನಡುವೆ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲೂ ಅವಕಾಶ ಪಡೆದಿದ್ದಾರೆ.

5 / 5
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!