AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್ ಸಿಡಿಸದೇ ಬಾಬರ್ ಆಝಂ ವಿಶ್ವ ದಾಖಲೆ ಮುರಿದ ಬ್ರಿಯಾನ್ ಬೆನ್ನೆಟ್

Zimbabwe vs Sri Lanka, 1st T20I: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 19.1 ಓವರ್​ಗಳಲ್ಲಿ 177 ರನ್ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನ ನಡುವೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಬ್ರಿಯಾನ್ ಬೆನ್ನೆಟ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 04, 2025 | 12:24 PM

Share
ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸ್ ಸಿಡಿಸದೇ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸಿಕ್ಸ್ ಬಾರಿಸದೇ ಅತ್ಯಧಿಕ ರನ್​ಗಳಿಸಿದ ಭರ್ಜರಿ ದಾಖಲೆಯೊಂದು ಝಿಂಬಾಬ್ವೆ ತಂಡದ ಆರಂಭಿಕ ದಾಂಡಿಗ ಬ್ರಿಯಾನ್ ಬೆನ್ನೆಟ್ (Brian Bennett) ಹೆಸರಿಗೆ ಸೇರ್ಪಡೆಯಾಗಿದೆ.

1 / 5
ಹರಾರೆ ಸ್ಪೋರ್ಟ್ಸ್ ಕ್ಲಬ್​ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಝಿಂಬಾಬ್ವೆ ಪರ ಆರಂಭಿಕನಾಗಿ ಕಣಕ್ಕಿಳಿದ ಬ್ರಿಯಾನ್ ಬೆನ್ನೆಟ್ 57 ಎಸೆತಗಳಲ್ಲಿ 81 ರನ್ ಬಾರಿಸಿದ್ದರು. ಈ 81 ರನ್​ಗಳಲ್ಲಿ 12 ಫೋರ್​ಗಳು ಒಳಗೊಂಡಿದ್ದರೂ ಒಂದೇ ಒಂದು ಸಿಕ್ಸ್ ಇರಲಿಲ್ಲ.

2 / 5
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸಿಕ್ಸ್ ಸಿಡಿಸದೇ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ದಾಖಲೆಯನ್ನು ಬ್ರಿಯಾನ್ ಬೆನ್ನೆಟ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಹೆಸರಿನಲ್ಲಿತ್ತು.

3 / 5
2022 ರಲ್ಲಿ ನ್ಯೂಝಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 53 ಎಸೆತಗಳಲ್ಲಿ 11 ಫೋರ್​ಗಳೊಂದಿಗೆ ಅಜೇಯ 79 ರನ್ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸಿಕ್ಸ್ ಬಾರಿಸದೇ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಬ್ರಿಯಾನ್ ಬೆನ್ನೆಟ್ ಯಶಸ್ವಿಯಾಗಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಬೆನ್ನೆಟ್ 57 ಎಸೆತಗಳಲ್ಲಿ ಒಂದೇ ಒಂದು ಸಿಕ್ಸ್ ಬಾರಿಸದೇ 81 ರನ್​ಗಳಿಸಿದ್ದಾರೆ. ಈ ಮೂಲಕ  ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಿಕ್ಸ್ ಬಾರಿಸದೇ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಬ್ರಿಯಾನ್ ಬೆನ್ನೆಟ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!

ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!

ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ

ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ

ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ

ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ

ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!

ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ

ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ