AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brian Bennett: ಶತಕಗಳ ಮೇಲೆ ಶತಕ… ವಿಶ್ವ ದಾಖಲೆಯೇ ಉಡೀಸ್

Brian Bennett World Record: ತಾಂಝನಿಯ ವಿರುದ್ಧದ ಪಂದ್ಯದಲ್ಲಿ ಝಿಂಬಾಬ್ವೆ ಪರ ಬ್ರಿಯಾನ್ ಬೆನ್ನೆಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಈ ಪಂದ್ಯದಲ್ಲಿ ಝಿಂಬಾಬ್ವೆ ತಂಡ ಕಲೆಹಾಕಿದ್ದು 20 ಓವರ್​ಗಳಲ್ಲಿ 221 ರನ್​​ಗಳು. ಈ ಗುರಿಯನ್ನು ಬೆನ್ನತ್ತಿದ ತಾಂಝನಿಯ ಕೇವಲ 108 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Oct 01, 2025 | 7:44 AM

Share
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ಭರ್ಜರಿ ದಾಖಲೆ ನಿರ್ಮಿಸಿರುವುದು ಝಿಂಬಾಬ್ವೆಯ ಬ್ರಿಯಾನ್ ಬೆನ್ನೆಟ್ (Brian Bennett). ಹರಾರೆಯಲ್ಲಿ ನಡೆದ ಟಿ20 ವಿಶ್ವಕಪ್‌ನ ಅರ್ಹತಾ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಬ್ರಿಯಾನ್ ಈ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 5
ತಾಂಝನಿಯ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ಪರ ಆರಂಭಿಕನಾಗಿ ಕಣಕ್ಕಿಳಿದ ಬ್ರಿಯಾನ್ ಬೆನ್ನೆಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆಕ್ರಮಣಕಾರಿ ಬ್ಯಾಟಿಂಗ್ ಗೆ ಒತ್ತು ನೀಡಿದ್ದ ಬ್ರಿಯಾನ್ 60 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್ ಗಳೊಂದಿಗೆ 111 ಬಾರಿಸಿದ್ದಾರೆ.

2 / 5
ಈ ಭರ್ಜರಿ ಶತಕದೊಂದಿಗೆ ಬ್ರಿಯಾನ್ ಬೆನ್ನೆಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲೂ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಅಹ್ಮದ್ ಶೆಹಝಾದ್ ಹೆಸರಿನಲ್ಲಿತ್ತು.

3 / 5
ಪಾಕಿಸ್ತಾನದ ಅಹ್ಮದ್ ಶೆಹಝಾದ್ 22ನೇ ವಯಸ್ಸಿನಲ್ಲಿ ಏಕದಿನ, ಟಿ20 ಹಾಗೂ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ಭರ್ಜರಿ ದಾಖಲೆಯನ್ನು ಅಳಿಸಿ ಹಾಕಿ, ಬ್ರಿಯಾನ್ ಬೆನ್ನೆಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 21ನೇ ವಯಸ್ಸಿನಲ್ಲೇ ಟಿ20, ಏಕದಿನ ಹಾಗೂ ಟೆಸ್ಟ್‌ ಶತಕ ಬಾರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಬ್ರಿಯಾನ್ ಬೆನ್ನೆಟ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ

ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ

ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ

ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!