Brian Lara Stadium Pitch Report: ಭಾರತ-ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯಕ್ಕೆ ಪಿಚ್ ಹೇಗಿದೆ?: ಇಲ್ಲಿದೆ ಮಾಹಿತಿ
WI vs IND 1st T20I: ಮೊದಲ ಟಿ20 ಪಂದ್ಯ ನಡೆಯಲಿರುವ ಟ್ರಿನಿಡಾಡ್ನ ಬ್ರಿಯನ್ ಲಾರಾ ಸ್ಟೇಡಿಯಂನ ಪಿಚ್ ಅದ್ಭುತವಾಗಿದೆ. ಇಲ್ಲಿನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ.