Joe Root: ಜೋ ರೂಟ್ ಸಚಿನ್ರ ಸರ್ವಶ್ರೇಷ್ಠ ದಾಖಲೆಯನ್ನು ಮುರಿಯುವುದು ಕಷ್ಟಸಾಧ್ಯ..!
Joe Root: ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಸತತ ಎರಡು ಶತಕಗಳನ್ನು ಬಾರಿಸಿದ್ದಾರೆ. ಈ ಶತಕಗಳೊಂದಿಗೆ ರೂಟ್ ಅವರ ಟೆಸ್ಟ್ ರನ್ 12377 ಕ್ಕೇರಿದೆ. ಅಲ್ಲದೆ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ಇಂಗ್ಲೆಂಡ್ ದಾಂಡಿಗ ಇದೀಗ ಏಳನೇ ಸ್ಥಾನಕ್ಕೇರಿದ್ದಾರೆ. ಅಲ್ಲದೆ ಇದೀಗ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲು ರೂಟ್ಗೆ ಬೇಕಿರುವುದು 3544 ರನ್ಗಳು ಮಾತ್ರ.