ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಸಿಕ್ಕ ಹಣವೆಷ್ಟು? ಉಳಿದ ತಂಡಗಳಿಗೆ ಎಷ್ಟೆಷ್ಟು?
Champions Trophy 2025 Prize Money: ಭಾರತವು ದುಬೈನಲ್ಲಿ ನಡೆದ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿ ಟ್ರೋಫಿ ಗೆದ್ದಿದೆ. 60 ಕೋಟಿ ರೂಗಳ ಒಟ್ಟು ಬಹುಮಾನದ ಗಾತ್ರದಲ್ಲಿ ಚಾಂಪಿಯನ್ ಭಾರತಕ್ಕೆ 19.5 ಕೋಟಿ ರೂಪಾಯಿ ಬಹುಮಾನ ದೊರೆತಿದೆ. ಉಳಿದಂತೆ ಯಾವ್ಯಾವ ತಂಡಗಳಿಗೆ ಎಷ್ಟೆಷ್ಟು ಎಂಬುದರ ವಿವರ ಇಲ್ಲಿದೆ.

1 / 6

2 / 6

3 / 6

4 / 6

5 / 6

6 / 6
Follow Us




