AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Schedule: ಮೊದಲಾರ್ಧದಲ್ಲಿ ಸಿಎಸ್​ಕೆ ತಂಡಕ್ಕೆ ಯಾರ್ಯಾರು ಎದುರಾಳಿಗಳು?

IPL 2024 CSK Schedule 2024: ಐಪಿಎಲ್ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಪ್ರಕಟವಾಗಿರುವ ಐಪಿಎಲ್ 2024 ರ ವೇಳಾಪಟ್ಟಿಯ ಪ್ರಕಾರ ಮೊದಲ ಹಂತದಲ್ಲಿ 4 ಪಂದ್ಯಗಳನ್ನು ಆಡಲಿದೆ. ಮಾರ್ಚ್​ 22 ರಂದು ನಡೆಯಲ್ಲಿರುವ ಈ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಧೋನಿ ನಾಯಕತ್ವದ ಚೆನ್ನೈ ತಂಡ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್​ಸಿಬಿ ತಂಡವನ್ನು ಎದುರಿಸಲಿದೆ.

ಪೃಥ್ವಿಶಂಕರ
|

Updated on:Feb 22, 2024 | 8:03 PM

ಐಪಿಎಲ್ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಪ್ರಕಟವಾಗಿರುವ ಐಪಿಎಲ್ 2024 ರ ವೇಳಾಪಟ್ಟಿಯ ಪ್ರಕಾರ ಮೊದಲ ಹಂತದಲ್ಲಿ 4 ಪಂದ್ಯಗಳನ್ನು ಆಡಲಿದೆ.

1 / 6
ಮಾರ್ಚ್​ 22 ರಂದು ನಡೆಯಲ್ಲಿರುವ ಈ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಧೋನಿ ನಾಯಕತ್ವದ ಚೆನ್ನೈ ತಂಡ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್​ಸಿಬಿ ತಂಡವನ್ನು ತನ್ನ ತವರು ನೆಲವಾದ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

2 / 6
ಮಾರ್ಚ್​ 26 ರಂದು ಎರಡನೇ ಪಂದ್ಯವನ್ನಾಡಲಿರುವ ಚೆನ್ನೈ, ಕಳೆದ ಬಾರಿಯ ಫೈನಲ್ ಎದುರಾಳಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಕೂಡ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲ್ಲಿದ್ದು, ಸಂಜೆ 7.30 ಕ್ಕೆ ಆರಂಭವಾಗಲಿದೆ.

3 / 6
ಮಾರ್ಚ್​ 31 ರಂದು ಮೂರನೇ ಪಂದ್ಯವನ್ನಾಡಲಿರುವ ಚೆನ್ನೈಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎದುರಾಗಲಿದೆ. ಈ ಪಂದ್ಯಕ್ಕೆ ವೈಜಾಗ್‌ ಆತಿಥ್ಯವಹಿಸಲಿದ್ದು, ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

4 / 6
ಮೊದಲ ಕಂತಿನ ಕೊನೆಯ ಪಂದ್ಯವನ್ನು ಚೆನ್ನೈ, ಏಪ್ರಿಲ್ 5 ರಂದು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡಲಿದೆ. ಈ ಪಂದ್ಯ ಹೈದರಾಬಾದ್​ನಲ್ಲಿ ನಡೆಯಲ್ಲಿದ್ದು,  ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

5 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ) ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವಲ್ಲಿ.

6 / 6

Published On - 7:46 pm, Thu, 22 February 24

Follow us
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ

ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?

ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ

ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ

ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್

ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ

ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್

ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!