IPL 2024 Schedule: ಮೊದಲಾರ್ಧದಲ್ಲಿ ಸಿಎಸ್ಕೆ ತಂಡಕ್ಕೆ ಯಾರ್ಯಾರು ಎದುರಾಳಿಗಳು?
IPL 2024 CSK Schedule 2024: ಐಪಿಎಲ್ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಪ್ರಕಟವಾಗಿರುವ ಐಪಿಎಲ್ 2024 ರ ವೇಳಾಪಟ್ಟಿಯ ಪ್ರಕಾರ ಮೊದಲ ಹಂತದಲ್ಲಿ 4 ಪಂದ್ಯಗಳನ್ನು ಆಡಲಿದೆ. ಮಾರ್ಚ್ 22 ರಂದು ನಡೆಯಲ್ಲಿರುವ ಈ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಧೋನಿ ನಾಯಕತ್ವದ ಚೆನ್ನೈ ತಂಡ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್ಸಿಬಿ ತಂಡವನ್ನು ಎದುರಿಸಲಿದೆ.
Published On - 7:46 pm, Thu, 22 February 24