AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದ ಹೊಸ ಜೆರ್ಸಿ ಅನಾವರಣ

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್​ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಐಪಿಎಲ್​ ಸೀಸನ್​-17 ಗಾಗಿ ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ.

TV9 Web
| Edited By: |

Updated on: Feb 18, 2024 | 12:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-17 ಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಹಿಂದಿನಂತೆ ಈ ಬಾರಿ ಕೂಡ ಸಿಎಸ್​ಕೆ ಯೆಲ್ಲೊ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ಕಳೆದ ಬಾರಿಗೆ ಹೋಲಿಸಿದರೆ ವಿನ್ಯಾಸದಲ್ಲೂ ಅಂತಹ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.

1 / 5
ಹಿಂದಿನ ಸೀಸನ್‌ಗಳಂತೆ, ಹಳದಿ ಬಣ್ಣದ ಜೆರ್ಸಿಯ ಎರಡೂ ಭುಜಗಳ ಮೇಲೆ ಆರ್ಮಿ ಪಟ್ಟಿಯನ್ನು ನೀಡಲಾಗಿದೆ. ಈ ಮೂಲಕ ಭಾರತೀಯ ಸೇನೆಯ ಸೇವೆಯನ್ನು ಗೌರವಿಸಲಾಗುತ್ತಿದೆ. ಇನ್ನು CSK ಲಾಂಛನದ ಮೇಲೆ ಐದು ನಕ್ಷತ್ರಗಳಿದ್ದು, ಇದು ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವುದನ್ನು ಪ್ರತಿನಿಧಿಸುತ್ತದೆ.

2 / 5
ಇನ್ನು ಬಾರಿ ಜೆರ್ಸಿಯ ಮುಂಭಾಗದಲ್ಲಿ ಟಿವಿಎಸ್​ ಯುರೋಗ್ರಿಪ್ ಟಯರ್ಸ್ ಜಾಹೀರಾತು ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಹಿಂಭಾಗದಲ್ಲಿ ಇತಿಹಾದ್ ಏರ್​ವೇಸ್​ನ ಜಾಹೀರಾತು ಗೋಚರಿಸಲಿದೆ. ಅಂದರೆ ಈ ಹಿಂದೆಯಿದ್ದ ಇಂಡಿಯಾ ಸಿಮೆಂಟ್​ನ ಜಾಹೀರಾತುನ್ನು ಕೈ ಬಿಟ್ಟು ಸಿಎಸ್​ಕೆ ಫ್ರಾಂಚೈಸಿ ಈ ಬಾರಿ ಇತಿಹಾದ್ ಏರ್​ವೇಸ್ ಜೊತೆ ಹೊಸ ಡೀಲ್ ಮಾಡಿಕೊಂಡಿದೆ.

3 / 5
ಈ ಸಣ್ಣ ಪುಟ್ಟ ಚೇಂಜ್​ಗಳನ್ನು ಹೊರತುಪಡಿಸಿ ಚೆನ್ನೈ ಸೂಪರ್ ಕಿಂಗ್ಸ್​ ಜೆರ್ಸಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿಕೊಂಡಿಲ್ಲ. ಅದರಂತೆ  ಸಿಎಸ್​ಕೆ ತಂಡವು ಕಳೆದ ಬಾರಿಯ ಜೆರ್ಸಿಯ ವಿನ್ಯಾಸದಲ್ಲೇ ಐಪಿಎಲ್ ಸೀಸನ್-17 ರಲ್ಲೂ ಕಣಕ್ಕಿಳಿಯಲಿದೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

5 / 5
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ