AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಹೈವೋಲ್ಟೇಜ್ ಕದನಕ್ಕೆ ಚಿನ್ನಸ್ವಾಮಿಯಲ್ಲಿ KGF ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ

ಗುಜರಾತ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್ಸ್ ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಫಾಫ್, ಕೊಹ್ಲಿ, ಮ್ಯಾಕ್ಸ್​ವೆಲ್ ಸೇರಿದಂತೆ ಎಲ್ಲ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ನಿರತರಾಗಿದ್ದಾರೆ.

Vinay Bhat
|

Updated on: May 21, 2023 | 9:41 AM

Share
ಐಪಿಎಲ್ 2023 ರಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಾಗಿದ್ದು, ಸೋತರೆ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪಂದ್ಯದ ಫಲಿತಾಂಶದ ಮೇಲೆ ಪ್ಲೇ ಆಫ್ ಭವಿಷ್ಯ ನಿರ್ಧಾರವಾಗುತ್ತದೆ.

1 / 7
ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್ಸ್ ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಫಾಫ್, ಕೊಹ್ಲಿ, ಮ್ಯಾಕ್ಸ್​ವೆಲ್ ಸೇರಿದಂತೆ ಎಲ್ಲ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ನಿರತರಾಗಿದ್ದಾರೆ.

2 / 7
ಆರ್​ಸಿಬಿ ಹಿಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ವಿರಾಟ್ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದರು. ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

3 / 7
ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು. ಕೇದರ್ ಜಾಧವ್ ಒಂದು ಬಾರಿ ಮಾತ್ರ ಕಣಕ್ಕಿಳಿದಿದ್ದರು.

4 / 7
ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

5 / 7
ಚಿನ್ನಸ್ವಾಮಿ ಪಿಚ್​ನಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಬೌಲರ್​ಗಳು ಇಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು.

6 / 7
ಆರ್​ಸಿಬಿ ಮತ್ತು ಜಿಟಿ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಆದರೆ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಲಾಗಿದೆ.

7 / 7
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ