AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Gayle: ನಾಳೆ ಪಾಕಿಸ್ತಾನಕ್ಕೆ ತೆರಳಲಿದ್ದೇನೆ ಎಂದ ಗೇಲ್: ಪಂಜಾಬ್ ಕಿಂಗ್ಸ್ ಅಭಿಮಾನಿಗಳಿಗೆ ಶಾಕ್

IPL 2021: ಇತ್ತ ಕ್ರಿಸ್ ಗೇಲ್ ನಾಳೆ ಪಾಕಿಸ್ತಾನಕ್ಕೆ ಹೋಗುವುದಾಗಿ ಟ್ವೀಟ್ ಮಾಡಿದ ಬೆನ್ನಲ್ಲೇ ಪಂಜಾಬ್ ಕಿಂಗ್ಸ್​ ಅಭಿಮಾನಿಗಳು ಪ್ರಶ್ನೆಗಳು ಸುರಿಮಳೆಗೈದಿದ್ದಾರೆ.

TV9 Web
| Edited By: |

Updated on:Sep 19, 2021 | 4:47 PM

Share
ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.

1 / 5
ಇನ್ನು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಯಾವುದಾದರೂ ತಂಡ ತಮ್ಮನ್ನು ಖರೀದಿಸುವ ವಿಶ್ವಾಸದಲ್ಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ ತಂಡವು ಗೇಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತ.

2 / 5
ಈ ಅಭಿಯಾನಕ್ಕೆ ಪಾಕಿಸ್ತಾನ್ ಸೂಪರ್ ಲೀಗ್ ಆಡುವ ಕೆಲ ವಿದೇಶಿ ಆಟಗಾರರು ಕೈ ಜೋಡಿಸಿದ್ದಾರೆ. ಇತ್ತ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಸಹ ನಾನು ನಾಳೆ ಪಾಕಿಸ್ತಾನಕ್ಕೆ ತೆರಳುವುದಾಗಿ ಟ್ವೀಟ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ತಂಡದ ನಡೆಯನ್ನು ಗೇಲ್ ಪರೋಕ್ಷವಾಗಿ ಹೀಗೆಳೆದಿದ್ದಾರೆ.

3 / 5
ಇತ್ತ ಕ್ರಿಸ್ ಗೇಲ್ ನಾಳೆ ಪಾಕಿಸ್ತಾನಕ್ಕೆ ಹೋಗುತ್ತಿದ್ದೇನೆ. ನನ್ನೊಂದಿಗೆ ಯಾರೆಲ್ಲಾ ಬರ್ತೀರಿ? ಎಂಬ ಕ್ರಿಸ್ ಗೇಲ್  ಟ್ವೀಟ್  ಬೆನ್ನಲ್ಲೇ ಪಂಜಾಬ್ ಕಿಂಗ್ಸ್​ ಅಭಿಮಾನಿಗಳು ಪ್ರಶ್ನೆಗಳು ಸುರಿಮಳೆಗೈದಿದ್ದಾರೆ. ಏಕೆಂದರೆ ಪಂಜಾಬ್ ಕಿಂಗ್ಸ್​ ಮಂಗಳವಾರ ಐಪಿಎಲ್​ ದ್ವಿತಿಯಾರ್ಧ ಆರಂಭಿಸಲಿದೆ. ಗೇಲ್ ತಾನು ಪಾಕಿಸ್ತಾನಕ್ಕೆ ತೆರಳುವುದಾಗಿ ತಿಳಿಸಿದ್ದರಿಂದ ಅವರು ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ.

4 / 5
ಆದರೆ ಕ್ರಿಸ್ ಗೇಲ್ ಪಾಕ್ ಪರ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾನು ಕೂಡ ಪಾಕಿಸ್ತಾನಕ್ಕೆ ತೆರಳುವುದಾಗಿ ತಿಳಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ನನಗೆ ಪಾಕ್ ಸುರಕ್ಷಿತ ಎಂಬ ಸಂದೇಶ ಸಾರಿದ್ದಾರೆ ಕ್ರಿಸ್ ಗೇಲ್. ಇದರ ಹೊರತಾಗಿ ಯುನಿರ್ವಸ್ ಬಾಸ್ ಐಪಿಎಲ್​ನ ದ್ವಿತಿಯಾರ್ಧದಿಂದ ಹಿಂದೆ ಸರಿಯುತ್ತಿಲ್ಲ. ಇದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಗೇಲ್ ಅವರ ಟ್ವೀಟ್ ಅನ್ನು ತಮ್ಮ ಅಧಿಕೃತ ಹ್ಯಾಂಡಲ್ ನಿಂದ ರೀಟ್ವೀಟ್ ಮಾಡಿದೆ.

5 / 5

Published On - 4:39 pm, Sun, 19 September 21