Chris Gayle: ನಾಳೆ ಪಾಕಿಸ್ತಾನಕ್ಕೆ ತೆರಳಲಿದ್ದೇನೆ ಎಂದ ಗೇಲ್: ಪಂಜಾಬ್ ಕಿಂಗ್ಸ್ ಅಭಿಮಾನಿಗಳಿಗೆ ಶಾಕ್
IPL 2021: ಇತ್ತ ಕ್ರಿಸ್ ಗೇಲ್ ನಾಳೆ ಪಾಕಿಸ್ತಾನಕ್ಕೆ ಹೋಗುವುದಾಗಿ ಟ್ವೀಟ್ ಮಾಡಿದ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ಅಭಿಮಾನಿಗಳು ಪ್ರಶ್ನೆಗಳು ಸುರಿಮಳೆಗೈದಿದ್ದಾರೆ.
Published On - 4:39 pm, Sun, 19 September 21