ಕಾಕತಾಳೀಯವೆಂಬಂತೆ ಇದೀಗ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ, ಈ ಹಿಂದಿನ ಎರಡು ಮುಖಾಮುಖಿಗಳಲ್ಲೂ ಸಹ ಮೊದಲು ಬ್ಯಾಟಿಂಗ್ ಮಾಡಿತ್ತು. ಆದರೆ ಪಂದ್ಯವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ಇದೀಗ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾ ಈ ಪಂದ್ಯವನ್ನು ಸೋಲಲಿದೆ ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.