AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸೆಮಿಫೈನಲ್​ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಹೊಸ ಆಟಗಾರ ಎಂಟ್ರಿ

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಯುವ ಆಲ್​ರೌಂಡರ್​ನ ಎಂಟ್ರಿಯಾಗಿದೆ.

ಝಾಹಿರ್ ಯೂಸುಫ್
|

Updated on: Mar 03, 2025 | 9:53 AM

Share
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಮಂಗಳವಾರ (ಮಾ.4) ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ಆಸೀಸ್ ಪಡೆಗೆ ಯುವ ಆಟಗಾರನೊಬ್ಬನ ಎಂಟ್ರಿಯಾಗಿದೆ.

1 / 5
ಹೌದು, 21 ವರ್ಷದ ಯುವ ಆಲ್​ರೌಂಡರ್ ಕೂಪರ್ ಕೊನೊಲಿಯನ್ನು ಆಸ್ಟ್ರೇಲಿಯಾ ದುಬೈಗೆ ಕರೆಸಿಕೊಂಡಿದೆ. ಕೂಪರ್ ಹಿಂದೆ ಆಸ್ಟ್ರೇಲಿಯಾ ಪರ 6 ಪಂದ್ಯಗಳನ್ನಾಡಿದ್ದಾರೆ. ಇದೀಗ ಸೆಮಿಫೈನಲ್​ಗೂ ಮುನ್ನ ಯುವ ಆಟಗಾರನನ್ನು ಬದಲಿಯಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ.

2 / 5
ಅಂದರೆ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ ಸೆಮಿಫೈನಲ್​ನಿಂದ ಹೊರಬಿದ್ದಿದ್ದಾರೆ. ಲಾಹೋರ್​ನಲ್ಲಿ ಶುಕ್ರವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಶಾರ್ಟ್​ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

3 / 5
ಇದೀಗ ಅವರ ಬದಲಿಗೆ ಕೂಪರ್ ಕೊನೊಲಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಕೊನೊಲಿ ದುಬೈನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇನ್ನು ಮಾರ್ಚ್ 4 ರಂದು ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸೆಮಿಫೈನಲ್​ನಲ್ಲಿ ಕೂಪರ್ ಕೊನೊಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕೂಪರ್ ಕೊನೊಲಿ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು

ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ

ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ

‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್

ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ

ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!

ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!

ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ

ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ