IND vs AUS: ಸೆಮಿಫೈನಲ್ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಹೊಸ ಆಟಗಾರ ಎಂಟ್ರಿ
Champions Trophy 2025: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈನ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಪ್ರವೇಶಿಸಲಿದೆ. ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಯುವ ಆಲ್ರೌಂಡರ್ನ ಎಂಟ್ರಿಯಾಗಿದೆ.

1 / 5

2 / 5

3 / 5

4 / 5

5 / 5