AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 42 ಸಿಕ್ಸ್​: IPL ಟೀಮ್​ಗಳ ವಿಶ್ವ ದಾಖಲೆ ಸರಿಗಟ್ಟಿದ CPL ತಂಡಗಳು

CPL 2024: ಟಿ20 ಕ್ರಿಕೆಟ್​ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಸಿಕ್ಸ್​ಗಳ ಸಂಖ್ಯೆ 42. ಇಂತಹದೊಂದು ವಿಶ್ವ ದಾಖಲೆಯನ್ನು ನಿರ್ಮಿಸಿದ್ದು ಐಪಿಎಲ್ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್​. ಇದೀಗ ಈ ದಾಖಲೆಯನ್ನು ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಎರಡು ತಂಡಗಳು ಸರಿಗಟ್ಟಿದೆ.

ಝಾಹಿರ್ ಯೂಸುಫ್
|

Updated on:Sep 05, 2024 | 2:21 PM

Share
ಒಂದೇ ಪಂದ್ಯದಲ್ಲಿ ಬರೋಬ್ಬರಿ 42 ಸಿಕ್ಸರ್​ಗಳು... ಐಪಿಎಲ್​ನಲ್ಲಿ ನಿರ್ಮಾಣವಾದ ವಿಶ್ವ ದಾಖಲೆಗೆ ಸರಿಸಮಾನವಾಗಿ ನಿಂತ ಸಿಪಿಎಲ್​ ತಂಡಗಳು. ಹೌದು, ಕೆರಿಬಿಯನ್ ಪ್ರೀಮಿಯರ್​ ಲೀಗ್​ನ 7ನೇ ಪಂದ್ಯದಲ್ಲಿ ಸಿಕ್ಸರ್​ಗಳ ಸುರಿಮಳೆಯಾಗಿದೆ. ಈ ಸಿಕ್ಸ್​ ಸುರಿಮಳೆಯೊಂದಿಗೆ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

1 / 6
ಸಿಪಿಎಲ್​ನ 7ನೇ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಮತ್ತು ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 266 ರನ್ ಕಲೆಹಾಕಿತು. ಈ ಇನಿಂಗ್ಸ್​ನಲ್ಲಿ ಮೂಡಿಬಂದ ಒಟ್ಟು ಸಿಕ್ಸ್​ಗಳ ಸಂಖ್ಯೆ 23.

2 / 6
ಇದಾದ ಬಳಿಕ 267 ರನ್​ಗಳ ಗುರಿಯನ್ನು ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 18 ಓವರ್​ಗಳಲ್ಲಿ 226 ರನ್​ ಬಾರಿಸಿ ಆಲೌಟ್ ಆಯಿತು. ಈ ಚೇಸಿಂಗ್ ವೇಳೆ ಸಿಡಿದ ಒಟ್ಟು ಸಿಕ್ಸರ್​ಗಳ ಸಂಖ್ಯೆ 19.

3 / 6
ಈ ಸಿಕ್ಸರ್​ಗಳೊಂದಿಗೆ ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್​ಗಳನ್ನು ಬಾರಿಸಿದ ವಿಶ್ವ ದಾಖಲೆಯನ್ನು ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಮತ್ತು ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಸರಿಗಟ್ಟಿದೆ. ಅಲ್ಲದೆ ಸಿಪಿಎಲ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.

4 / 6
ಇದಕ್ಕೂ ಮುನ್ನ ಇಂತಹದೊಂದು ದಾಖಲೆ ಮೂಡಿಬಂದಿದ್ದು ಐಪಿಎಲ್​ನಲ್ಲಿ ಎಂಬುದು ವಿಶೇಷ. ಐಪಿಎಲ್ 2024ರ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಒಟ್ಟು 42 ಸಿಕ್ಸ್​ಗಳನ್ನು ಬಾರಿಸಲಾಗಿತ್ತು. ಈ ಮೂಲಕ ಕೆಕೆಆರ್​-ಪಂಜಾಬ್ ಕಿಂಗ್ಸ್ ಜೊತೆಗೂಡಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಮತ್ತು ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಒಟ್ಟು 42 ಸಿಕ್ಸ್​ಗಳನ್ನು ಸಿಡಿಸಿ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಟಿ20 ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ತಂಡಗಳ ವಿಶ್ವ ದಾಖಲೆ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್-ಕೆಕೆಆರ್ ಜೊತೆ ಅಗ್ರಸ್ಥಾನಗಳನ್ನು ಹಂಚಿಕೊಂಡಿದೆ.

6 / 6

Published On - 2:20 pm, Thu, 5 September 24

Follow Us
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ

ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ

ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!

ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ

ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ

ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ

ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ

ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD

ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!

ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್