AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಮಾರಾಟಕ್ಕಿಳಿದ ಯುವರಾಜ್ ಸಿಂಗ್

Yuvraj Singh: ಯುವರಾಜ್ ಸಿಂಗ್ ಗಿಂತ ಮೊದಲು, ಇಂಗ್ಲೆಂಡ್‌ನ ಮಾಜಿ ನಾಯಕ ಮತ್ತು ದಂತಕಥೆಯ ಆಲ್‌ರೌಂಡರ್ ಇಯಾನ್ ಬೋಥಮ್, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಇಂಗ್ಲೆಂಡ್‌ನ ಮಾಜಿ ವೇಗಿಗಳಾದ ಜೇಮ್ಸ್ ಆಂಡರ್ಸನ್ ಮತ್ತು ಕೆವಿನ್ ಪೀಟರ್ಸನ್ ಕೂಡ ಮದ್ಯ ವ್ಯವಹಾರಕ್ಕೆ ಪ್ರವೇಶಿಸಿದ್ದರು.

ಝಾಹಿರ್ ಯೂಸುಫ್
|

Updated on: Dec 09, 2025 | 2:24 PM

Share
ಟೀಮ್ ಇಂಡಿಯಾ ಲೆಜೆಂಡ್ ಯುವರಾಜ್ ಸಿಂಗ್ (Yuvraj Singh) ಹೊಸ ಬಿಸಿನೆಸ್​ಗೆ ಕೈ ಹಾಕಿದ್ದಾರೆ.  ಅದು ಕೂಡ ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ ಸ್ಥಾಪಿಸುವ ಮೂಲಕ. ಹೌದು, ಯುವರಾಜ್ ಸಿಂಗ್ ಮದ್ಯ ಲೋಕಕ್ಕೆ ಕಾಲಿಟ್ಟಿದ್ದಾರೆ. "ಫಿನೋ" ಹೆಸರಿನ ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್​ವೊಂದನ್ನು ಯುವಿ ಭಾರತದಲ್ಲಿ ಬಿಡುಗಡೆ ಮಾಡಿದ್ದಾರೆ. ಗುರುಗ್ರಾಮ್‌ನಲ್ಲಿ ನಡೆದ ಹೊಸ ಬ್ರ್ಯಾಂಡ್ ಲಾಂಚಿಂಗ್​ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ, ಮೊಹಮ್ಮದ್ ಕೈಫ್ ಹಾಗೂ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು.

1 / 6
 "ಫಿನೋ"  ಅನ್ನು ಭಾರತದಲ್ಲಿ ಹರಿಯಾಣ, ದೆಹಲಿ, ಮಹಾರಾಷ್ಟ್ರ ಮತ್ತು ಆಯ್ದ ಸುಂಕ ರಹಿತ ಅಂಗಡಿಗಳಲ್ಲಿ ಮಾರಾಟ ಮಾಡಲಿದ್ದಾರೆ. ಈ ಮದ್ಯದ ಆರಂಭಿಕ ಬೆಲೆ ಸುಮಾರು 14,000 ರೂ. ಎಂದರೆ ನಂಬಲೇಬೇಕು. "ವೈಫಲ್ಯವು ಒಂದು ಆಯ್ಕೆಯಲ್ಲ" ಟ್ಯಾಗ್ ಲೈನ್ ಹೊಂದಿರುವ ಈ ಆಲ್ಕೋಹಾಲ್ ಉತ್ಪನ್ನವು ಈಗಾಗಲೇ ಮುಂಬೈನಲ್ಲಿ ಖರೀದಿಗೆ ಲಭ್ಯವಿದಿದೆ.

2 / 6
ಯುವರಾಜ್ ಸಿಂಗ್ ಗಿಂತ ಮೊದಲು, ಇಂಗ್ಲೆಂಡ್‌ನ ಮಾಜಿ ನಾಯಕ ಮತ್ತು ದಂತಕಥೆಯ ಆಲ್‌ರೌಂಡರ್ ಇಯಾನ್ ಬೋಥಮ್, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಇಂಗ್ಲೆಂಡ್‌ನ ಮಾಜಿ ವೇಗಿಗಳಾದ ಜೇಮ್ಸ್ ಆಂಡರ್ಸನ್ ಮತ್ತು ಕೆವಿನ್ ಪೀಟರ್ಸನ್ ಕೂಡ ಮದ್ಯ ವ್ಯವಹಾರಕ್ಕೆ ಪ್ರವೇಶಿಸಿದ್ದರು.

3 / 6
ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಇಯಾನ್ ಬೋಥಮ್ ಈಗ ಒಂದು ಪ್ರಮುಖ ವೈನ್ ಕಂಪನಿಯನ್ನು ನಡೆಸುತ್ತಿದ್ದಾರೆ.  2018 ರಲ್ಲಿ ಸ್ಥಾಪಿಸಲಾದ ಈ ವೈನ್ ಕಂಪೆನಿಯು ಆಸ್ಟ್ರೇಲಿಯಾ, ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್‌ನಂತಹ ದೇಶಗಳಲ್ಲಿ ಮಾರಾಟವನ್ನು ವಿಸ್ತರಿಸಿಕೊಂಡಿದೆ.

4 / 6
ಹಾಗೆಯೇ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 'ಪಾಂಟಿಂಗ್ ವೈನ್ಸ್' ಎಂಬ ವೈನ್ ವ್ಯವಹಾರವನ್ನು ನಡೆಸುತ್ತಿದ್ದಾರೆ. ಅವರ ಕಂಪನಿಯ ವೈನ್‌ಗಳು ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್​ನಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಲಭ್ಯವಿದೆ. 

5 / 6
ಇಂಗ್ಲೆಂಡ್‌ನ ಮಾಜಿ ವೇಗಿ ಜೇಮ್ಸ್ ಅ್ಯಂಡರ್ಸನ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ. 2015 ರಲ್ಲಿ ಅ್ಯಂಡರ್ಸನ್ ' ಜಿಮ್ಮಿ ಅ್ಯಂಡರ್ಸನ್ ನಂಬರ್ ಕಲೆಕ್ಷನ್' ಹೆಸರಿನ ವೈನ್ ಪರಿಚಯಿಸಿದ್ದರು. ಈ ಕಂಪೆನಿಯ ವೈನ್​ಗಳು ಇಂಗ್ಲೆಂಡ್​ನಲ್ಲಿ ಲಭ್ಯವಿದೆ. 

6 / 6
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ

ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ

ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!

ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?

ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ

ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ

ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ

ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ

ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್