IPL 2023: ಐಪಿಎಲ್ ಆರಂಭಕ್ಕೂ ಮುನ್ನವೇ CSK ಗೆ ಬಿಗ್ ಶಾಕ್: ಸ್ಟಾರ್ ಆಟಗಾರ ಔಟ್?

IPL 2023 Kannada: ಈ ಬಾರಿಯ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ನ್ಯೂಜಿಲೆಂಡ್ ಆಟಗಾರನನ್ನು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು.

TV9 Web
| Updated By: ಝಾಹಿರ್ ಯೂಸುಫ್

Updated on: Feb 14, 2023 | 3:31 PM

ಪಂದ್ಯ 9: ಏಪ್ರಿಲ್ 30, 2023 - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಚೆನ್ನೈ (3:30PM) 

ಪಂದ್ಯ 10: ಮೇ 4, 2023 - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ (ಮಧ್ಯಾಹ್ನ 3:30)

ಪಂದ್ಯ 9: ಏಪ್ರಿಲ್ 30, 2023 - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಚೆನ್ನೈ (3:30PM) ಪಂದ್ಯ 10: ಮೇ 4, 2023 - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ (ಮಧ್ಯಾಹ್ನ 3:30)

1 / 5
ಹೌದು, ನ್ಯೂಜಿಲೆಂಡ್ ತಂಡದ ಪ್ರಮುಖ ವೇಗಿ ಕೈಲ್ ಜೇಮಿಸನ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಗಂಭೀರವಾಗಿ ಗಾಯಗೊಂಡಿರುವ ಜೇಮಿಸನ್ ತಂಡದಿಂದ ಹೊರಗುಳಿದಿದ್ದಾರೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್ ವೇಗಿ ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

2 / 5
ಕಳೆದ ಜೂನ್​ ತಿಂಗಳಲ್ಲಿ ಗಾಯಗೊಂಡಿದ್ದ ಜೇಮಿಸನ್ ಇತ್ತೀಚೆಗಷ್ಟೇ ತಂಡಕ್ಕೆ ಮರಳಿದ್ದರು. ಇದೀಗ ಪಾದದ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ವೇಳೆ ಪಾದದ ಮೂಳೆಯು ಮುರಿತಕ್ಕೊಳಗಾಗಿರುವುದು ಕಂಡು ಬಂದಿದೆ. ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೈಲ್ ಜೇಮಿಸನ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಈ ಬಾರಿಯ ಮೆಗಾ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಕೈಲ್ ಜೇಮಿಸನ್ ಅವರನ್ನು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬರಬಹುದು.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

5 / 5
Follow us
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!

ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್

ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ

ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ

ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!

ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ

ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು

ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ