AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸಿಎಸ್​ಕೆಗೆ ಬಿಗ್ ಶಾಕ್; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್

CSK Injury Crisis: ಐಪಿಎಲ್ 2026 ಪ್ರಾರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಸ್ಟಾರ್ ವೇಗಿ ನಾಥನ್ ಎಲಿಸ್ ಸ್ನಾಯು ಸೆಳೆತದಿಂದಾಗಿ ಇಡೀ ಸೀಸನ್‌ನಿಂದ ಹೊರಬಿದ್ದಿದ್ದಾರೆ. ಇದು ಸಿಎಸ್‌ಕೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಪರ್ಯಾಯ ಆಟಗಾರನ ಹುಡುಕಾಟ ಆರಂಭವಾಗಿದೆ. ಎಲಿಸ್ ಗಾಯದ ಕಾರಣ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಸ್ಪೋರ್ಟ್‌ಸ್ಟಾರ್ ವರದಿ ಮಾಡಿದೆ.

ಪೃಥ್ವಿಶಂಕರ
|

Updated on: Mar 19, 2026 | 6:55 PM

Share
2026 ರ ಐಪಿಎಲ್ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಸಿಎಸ್​ಕೆ ಈ ಬಾರಿ ಉತ್ತಮ ತಂಡ ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿತ್ತು. ಆದರೆ ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ.

1 / 5
ಸ್ಪೋರ್ಟ್‌ಸ್ಟಾರ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ ಅಥವಾ ಪಂದ್ಯಾವಳಿ ನಂತರವೂ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದರಿಂದಾಗಿ ಅವರು ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.

2 / 5
ಸಿಎಸ್‌ಕೆ ಸಿಇಒ ಕಾಸಿ ವಿಶ್ವನಾಥನ್ ಅವರನ್ನು ಉಲ್ಲೇಖಿಸಿ ಸ್ಪೋರ್ಟ್‌ಸ್ಟಾರ್ ವರದಿ ಮಾಡಿದೆ. ಎಲಿಸ್ ಅವರ ಅಲಭ್ಯತೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದಿರುವ ವಿಶ್ವನಾಥನ್, ಅವರ ಬದಲಿ ಆಟಗಾರನನ್ನು ಹುಡುಕಲು ಪ್ರಾರಂಭಿಸಿರುವುದಾಗಿಯೂ ತಿಳಿಸಿದ್ದಾರೆ.

3 / 5
ಈ ವರ್ಷದ ಆರಂಭದಿಂದಲೂ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಜನವರಿಯಲ್ಲಿ ನಡೆದ ಬಿಬಿಎಲ್​ನಲ್ಲಿ ಗಾಯಕ್ಕೆ ತುತ್ತಾಗಿದ್ದ ಎಲಿಸ್, 2026 ರ ಟಿ20 ವಿಶ್ವಕಪ್‌ಗೆ ಫಿಟ್ ಆಗಿದ್ದರು. ಆಸ್ಟ್ರೇಲಿಯಾ ಪರ ನಾಲ್ಕು ಪಂದ್ಯಗಳನ್ನಾಡ ಐದು ವಿಕೆಟ್‌ಗಳನ್ನು ಕಬಳಿಸಿದ್ದರು. ಆದಾಗ್ಯೂ, ಇತ್ತೀಚೆಗೆ ಆಸ್ಟ್ರೇಲಿಯಾದ ದೇಶೀಯ ಏಕದಿನ ಪಂದ್ಯಾವಳಿಯ ಫೈನಲ್‌ನಲ್ಲಿ ಆಡಿದ್ದ ಎಲಿಸ್​ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ.

4 / 5
2025 ರ ಮೆಗಾ ಹರಾಜಿನಲ್ಲಿ ಸಿಎಸ್​ಕೆ 2 ಕೋಟಿ ರೂ ನೀಡು ನಾಥನ್ ಎಲಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಆದಾಗ್ಯೂ, ಕಳೆದ ಐಪಿಎಲ್​ನಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದ ಎಲಿಸ್ ಒಂದು ವಿಕೆಟ್ ಪಡೆದಿದ್ದರು. ಇದರ ಹೊರತಾಗಿಯೂ, ಫ್ರಾಂಚೈಸಿ ಅವರನ್ನು ಉಳಿಸಿಕೊಂಡಿತ್ತು. ಆದರೀಗ ಅವರು ಸೀಸನ್ ಆರಂಭಕ್ಕೂ ಮುನ್ನವೇ ಮತ್ತೆ ಗಾಯಗೊಂಡಿದ್ದಾರೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ

ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ

ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?

ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ

‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?

ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!

ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು

ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’

KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?

KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್