CSK Players Celebration: ರಣ ರೋಚಕ ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರ ಸಂಭ್ರಮ ಹೇಗಿತ್ತು ಗೊತ್ತೇ?: ಫೋಟೋ ನೋಡಿ

|

Updated on: May 30, 2023 | 12:19 PM

CSK vs GT, IPL Final: ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

2 / 8
ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

3 / 8
ಈ ಪಂದ್ಯದಲ್ಲಿ ಯಾರೂ ಊಹಿಸಲಾಗದ ರೀತಿಯಲ್ಲಿ ಚೆನ್ನೈ ಗೆದ್ದಿದ್ದು ವಿಶೇಷ. ರವೀಂದ್ರ ಜಡೇಜಾ ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು. ಕೊನೆಯ ಓವರ್​ನ 6 ಎಸೆತವಂತು ಅಭಿಮಾನಿಗಳನ್ನು ಮಾತ್ರವಲ್ಲದೆ ಎರಡೂ ತಂಡದ ಆಟಗಾರರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

4 / 8
ಐಪಿಎಲ್ 2023 ಟ್ರೋಫಿಯನ್ನು ಪಡೆದುಕೊಳ್ಳುತ್ತಿರುವ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

5 / 8
ಪಂದ್ಯ ಮುಗಿದ ಬಳಿಕ ಮಾತುಕತೆಯಲ್ಲಿ ತೊಡಗಿಕೊಂಡ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.

6 / 8
ಐಪಿಎಲ್ 2023 ಟ್ರೋಫಿ ಜೊತೆ ದೀಪಕ್ ಚಹರ್ ಹಾಗೂ ಅವರ ಪತ್ನಿ

7 / 8
ಐಪಿಎಲ್ 2023 ಟ್ರೋಫಿ ಜೊತೆ ರವೀಂದ್ರ ಜಡೇಜಾ ಕುಟುಂಬ

8 / 8
ಐಪಿಎಲ್ 2023 ಟ್ರೋಫಿ ಜೊತೆ ಅಜಿಂಕ್ಯಾ ರಹಾನೆ ಕುಟುಂಬ