AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs RCB Head to Head Record: ಧೋನಿಗೆ ವಿರಾಟ್ ಸವಾಲ್! ಶಾರ್ಜಾದಲ್ಲಿ ಇಂದು ಯಾರಿಗೆ ಗೆಲುವು?

IPL 2021: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು 28 ನೇ ಬಾರಿಗೆ ಐಪಿಎಲ್​ನಲ್ಲಿ ಮುಖಾಮುಖಿಯಾಗಲಿವೆ. ಚೆನ್ನೈ ಈ ಮೊದಲು ನಡೆದ 27 ಪಂದ್ಯಗಳಲ್ಲಿ 17ರಲ್ಲಿ ಗೆದ್ದಿದೆ.

TV9 Web
| Edited By: |

Updated on: Sep 24, 2021 | 2:56 PM

Share
ಸಿಎಸ್​ಕೆ ತಂಡ

ಸಿಎಸ್​ಕೆ ತಂಡ

1 / 5
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು 28 ನೇ ಬಾರಿಗೆ ಐಪಿಎಲ್​ನಲ್ಲಿ ಮುಖಾಮುಖಿಯಾಗಲಿವೆ. ಚೆನ್ನೈ ಈ ಮೊದಲು ನಡೆದ 27 ಪಂದ್ಯಗಳಲ್ಲಿ 17ರಲ್ಲಿ ಗೆದ್ದಿದೆ. ಅದೇ ಸಮಯದಲ್ಲಿ, ಆರ್ಸಿಬಿ ಹೆಸರಿನಲ್ಲಿ ಕೇವಲ 9 ಪಂದ್ಯಗಳು ಇವೆ. ಉಭಯ ತಂಡಗಳ ನಡುವೆ 1 ಪಂದ್ಯವು ಪಲಿತಾಂಶವಿಲ್ಲದೆ ಕೊನೆಗೊಂಡಿದೆ.

IPL 2021 RCB vs RR Royal Challengers Bangalore Records and Stats details

2 / 5
ಐಪಿಎಲ್‌ನ ಕೊನೆಯ 5 ಪಂದ್ಯಗಳಲ್ಲಿ, ಎರಡೂ ತಂಡಗಳ ಮುಖಾಮುಖಿ ಸ್ಪರ್ಧೆಯನ್ನು ನಾವು ನೋಡಿದರೆ, ಇಲ್ಲಿಯೂ ಸಿಎಸ್‌ಕೆ 3-2 ಅಂತರದಲ್ಲಿ ಆರ್‌ಸಿಬಿಗಿಂತ ಮುಂದಿದೆ.

3 / 5
ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

4 / 5
ಐಪಿಎಲ್ 2021 ರಲ್ಲಿ ಉಭಯ ತಂಡಗಳಿಂದ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಕುರಿತು ಮಾತನಾಡುವುದಾದರೆ, ಈ ದಾಖಲೆಯು ಪ್ರಸ್ತುತ ಫಾಫ್ ಡು ಪ್ಲೆಸಿಸ್ ಹೆಸರಿನಲ್ಲಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಇದುವರೆಗೆ ಆರ್‌ಸಿಬಿಗೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಡು ಪ್ಲೆಸಿಸ್ 8 ಪಂದ್ಯಗಳಲ್ಲಿ 320 ರನ್ ಗಳಿಸಿದರೆ, ಮ್ಯಾಕ್ಸ್‌ವೆಲ್ 8 ಪಂದ್ಯಗಳಲ್ಲಿ 233 ರನ್ ಗಳಿಸಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ