AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kohli-Dhoni: ಪಂದ್ಯ ಶುರುವಾದ ತಕ್ಷಣ ವಿರಾಟ್ ಕೊಹ್ಲಿ ಅವರು ಧೋನಿಗೆ ಏನು ಮಾಡಿದ್ರು ನೋಡಿ

CSK vs RCB, IPL 2024: ಐಪಿಎಲ್ 2024ರ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ವಿರಾಟ್ ಕೊಹ್ಲಿ ಓಪನರ್ ಆಗಿ ಕ್ರೀಸ್​ಗೆ ಬಂದರು. ಬ್ಯಾಟಿಂಗ್ ಶುರು ಮಾಡುವ ಮೊದಲು ಕೊಹ್ಲಿ ಮತ್ತು ಧೋನಿ ಒಬ್ಬರನ್ನೊಬ್ಬರು ಭೇಟಿಯಾದರು.

Vinay Bhat
|

Updated on: Mar 23, 2024 | 9:09 AM

Share
ಚೆಪಾಕ್‌ನಲ್ಲಿ ನಡೆದ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್ 2024) ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆದವು. ಈ ಮೂಲಕ ಹಳೆಯ ಗೆಳೆಯರಾದ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಕ್ರಿಕೆಟ್ ಮೈದಾನದಲ್ಲಿ ಮತ್ತೆ ಒಂದಾದರು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ವಿರಾಟ್ ಕೊಹ್ಲಿ ಓಪನರ್ ಆಗಿ ಕ್ರೀಸ್​ಗೆ ಬಂದರು. ಬ್ಯಾಟಿಂಗ್ ಶುರು ಮಾಡುವ ಮೊದಲು ಕೊಹ್ಲಿ ಮತ್ತು ಧೋನಿ ಒಬ್ಬರನ್ನೊಬ್ಬರು ಭೇಟಿಯಾದರು. ಇಬ್ಬರೂ ಅಪ್ಪಿಕೊಂಡು, ಹೆಗಲ ಮೇಲೆ ಕೈ ಹಾಕಿ ನಗುತ್ತಾ ಒಂದಿಷ್ಟು ಮಾತುಕತೆ ನಡೆಸಿದರು.

2 / 6
ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಈಜೋಡಿ ನಗುತ್ತಾ ಮಾತನಾಡುತ್ತಿರುವ ಫೋಟೋ ಮತ್ತು ವಿಡಿಯೋ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಇವರಿಬ್ಬರು ಐಪಿಎಲ್ 2022ರಲ್ಲಿ ಕೊನೆಯದಾಗಿ ಪರಸ್ಪರ ಮುಖಾಮುಖಿ ಆಗಿದ್ದರು.

3 / 6
ಈ ಪಂದ್ಯದಲ್ಲಿ ಕೊಹ್ಲಿ ದೊಡ್ಡ ಸ್ಕೋರ್ ಕಲೆಹಾಕಲಿಲ್ಲ. 20 ಎಸೆತಗಳಲ್ಲಿ 1 ಸಿಕ್ಸರ್ ಸಿಡಿಸಿ 21 ರನ್ ಗಳಿಸಿ ಔಟಾದರು. ಜೊತೆಗೆ ಆರ್​ಸಿಬಿ ಕೂಡ ಸೋಲು ಕಂಡಿತು. ಆದರೆ, ವಿರಾಟ್ ಬಹುದೊಡ್ಡ ಮೈಲುಗಲ್ಲು ಸಾಧಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 12000 ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 6
ಕೊಹ್ಲಿ ಟಿ20 ಸ್ವರೂಪದಲ್ಲಿ ಆರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಇವರು 377* ಪಂದ್ಯಗಳಲ್ಲಿ 12000* ರನ್ ಗಳಿಸಿದ್ದಾರೆ. ಅವರ ಮೊತ್ತದಲ್ಲಿ 8 ಶತಕಗಳು ಮತ್ತು 91 ಅರ್ಧ ಶತಕಗಳು ಸೇರಿವೆ. ಐಪಿಎಲ್‌ನಲ್ಲಿ ಏಳು ಶತಕ ಹಾಗೂ ಟಿ20ಯಲ್ಲಿ ಒಂದು ಶತಕ ಸಿಡಿಸಿದ್ದಾರೆ.

5 / 6
ಹಾಗೆಯೆ ವಿರಾಟ್ ಕೊಹ್ಲಿ ಟಿ20ಯಲ್ಲಿ 4037 ರನ್ ಗಳಿಸಿದ್ದಾರೆ. ಅವರು ಐಪಿಎಲ್, ಚಾಂಪಿಯನ್ಸ್ ಲೀಗ್ ಮತ್ತು ದೇಶೀಯ ಕ್ರಿಕೆಟ್‌ನಿಂದ ಈ ರನ್ ಕಲೆಹಾಕಿದ್ದಾರೆ. ಐಪಿಎಲ್ ಇತಿಹಾಸದ ಟಿ20 ಲೀಗ್‌ನಲ್ಲಿ 7000ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಇವರಾಗಿದ್ದಾರೆ.

6 / 6
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ

ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!

ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ

ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ

ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ

ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ

ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ

‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್

VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್

ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ