AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಟೂರ್ನಿಯಿಂದಲೇ ಔಟ್

Chennai Super Kings: ಇಂಡಿಯನ್ ಪ್ರೀಮಿಯರ್ ಲೀಗ್​​ 2026ರ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಲ್ಲಿ ಸೋತಿರುವ ಸಿಎಸ್​ಕೆ ಕೊನೆಯ ಎರಡು ಪಂದ್ಯಗಳಲ್ಲಿ ಜಯ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನ ಬೆನ್ನಲ್ಲೇ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತವೊಂದು ಎದುರಾಗಿದೆ.

ಝಾಹಿರ್ ಯೂಸುಫ್
|

Updated on: Apr 16, 2026 | 1:23 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸೋಲು-ಗೆಲುವುಗಳ ಲೆಕ್ಕಾಚಾರದಲ್ಲೇ ತೊಡಗಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಎಡಗೈ ವೇಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

1 / 5
ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅನುಭವಿ ವೇಗಿ ಖಲೀಲ್ ಅಹ್ಮದ್ ಬಲಗಾಲಿನ ಸ್ನಾಯು ಸೆಳೆತದ (Right Quadricep Injury) ಸಮಸ್ಯೆಗೀಡಾಗಿದ್ದಾರೆ. ಈ ಸಮಸ್ಯೆಯ ಅವರು ಮುಂದಿನ ಪಂದ್ಯಗಳಿಗೆ ಅವರು ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಸಿಎಸ್​ಕೆ ಮ್ಯಾನೇಜ್ಮೆಂಟ್ ತಿಳಿಸಿದೆ.

2 / 5
ಏಪ್ರಿಲ್ 14 ರಂದು ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ನಡೆದ ಪಂದ್ಯದ ವೇಳೆ ಖಲೀಲ್ ಈ ಗಾಯಕ್ಕೆ ತುತ್ತಾಗಿದ್ದರು. ಪಂದ್ಯದ ಮಧ್ಯದಲ್ಲೇ ನೋವಿನಿಂದಾಗಿ ಅವರು ಮೈದಾನ ತೊರೆಯಬೇಕಾಯಿತು. ವೈದ್ಯಕೀಯ ತಪಾಸಣೆಯ ನಂತರ, ಸ್ನಾಯು ಸೆಳೆತದ ಸಮಸ್ಯೆಯು ಗಂಭೀರವಾಗಿರುವುದು ದೃಢಪಟ್ಟಿದೆ.

3 / 5

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಖಲೀಲ್ ಅಹ್ಮದ್ (ಔಟ್)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ

Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ

ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ

ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ

ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್

ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು

25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ

ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್

KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು

ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ