AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಧೋನಿ, ಕೊಹ್ಲಿಯ ದಾಖಲೆ ಮುರಿದ ಟೀಮ್ ಇಂಡಿಯಾ ನಾಯಕಿ..!

Harmanpreet Kaur: ಈ ವಿಶೇಷ ದಾಖಲೆ ಅಲ್ಲದೆ ಹರ್ಮನ್‌ಪ್ರೀತ್ ಕೌರ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 52 ರನ್​ ಬಾರಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದ್ದರು

TV9 Web
| Updated By: ಝಾಹಿರ್ ಯೂಸುಫ್|

Updated on: Aug 01, 2022 | 3:04 PM

Share
ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ಭಾರತೀಯ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನು ಮುರಿಯುವ ಮೂಲಕ ಮಹಿಳಾ ತಂಡದ ಕ್ಯಾಪ್ಟನ್ ಹರ್ಮನ್​ಪ್ರೀತ್ ಕೌರ್ ಹೊಸ ಇತಿಹಾಸ ಬರೆದಿದ್ದಾರೆ.

1 / 6
ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ನಾಯಕಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 6
ಅಂದರೆ ಭಾರತದ ಪರ ಅತೀ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ಕ್ಯಾಪ್ಟನ್ ಎಂಬ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಇದೀಗ ಧೋನಿಯ ದಾಖಲೆಯನ್ನು ಹರ್ಮನ್​ಪ್ರೀತ್ ಕೌರ್ ಮುರಿದಿದ್ದಾರೆ.

3 / 6
ಈ ಪಂದ್ಯಕ್ಕೂ ಮುನ್ನ ಮಿಸ್ಟರ್ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ (41 ಗೆಲುವು) ಟಿ20ಯಲ್ಲಿ ಟೀಮ್ ಇಂಡಿಯಾಗೆ ಅತ್ಯಂತ ಯಶಸ್ವಿ ನಾಯಕರಾಗಿದ್ದರು.  ಇದೀಗ ಪಾಕ್​ ವಿರುದ್ದದ ಗೆಲುವಿನೊಂದಿಗೆ ಟೀಮ್ ಇಂಡಿಯಾಗೆ 42 ಜಯ ತಂದುಕೊಟ್ಟಿರುವ ಹರ್ಮನ್​ಪ್ರೀತ್ ಕೌರ್ ಅತ್ಯಂತ ಯಶಸ್ವಿ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ.

4 / 6
ಟೀಮ್ ಇಂಡಿಯಾದ ಯಶಸ್ವಿ ಟಿ20 ಕ್ಯಾಪ್ಟನ್ ಪಟ್ಟಿಯಲ್ಲಿ ಹರ್ಮನ್​ಪ್ರೀತ್ ಕೌರ್ (42 ಗೆಲುವು) ಅಗ್ರಸ್ಥಾನದಲ್ಲಿದ್ದರೆ, ಮಹೇಂದ್ರ ಸಿಂಗ್ ಧೋನಿ (41 ಗೆಲುವು) 2ನೇ ಸ್ಥಾನದಲ್ಲಿದ್ದಾರೆ. ಇನ್ನು 30 ಗೆಲುವಿನೊಂದಿಗೆ ವಿರಾಟ್ ಕೊಹ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ.

5 / 6
ಈ ವಿಶೇಷ ದಾಖಲೆ ಅಲ್ಲದೆ ಹರ್ಮನ್‌ಪ್ರೀತ್ ಕೌರ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 52 ರನ್​ ಬಾರಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದ್ದರು. ಅಂದರೆ ಕಾಮನ್​ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಅರ್ಧಶತಕ ಗಳಿಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಹರ್ಮನ್​ಪ್ರೀತ್ ಕೌರ್​ ಪಾತ್ರರಾಗಿದ್ದಾರೆ.

6 / 6
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ