AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs NZ: ಆಂಗ್ಲರ ಎದುರು ಹ್ಯಾಟ್ರಿಕ್ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್; 73 ವರ್ಷಗಳ ಹಳೆಯ ದಾಖಲೆ ಪುಡಿ ಪುಡಿ!

ENG vs NZ: ಈ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಸತತ ಮೂರನೇ ಶತಕ ಗಳಿಸಿದ್ದಾರೆ. ಇಂಗ್ಲೆಂಡ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಕಿವೀಸ್ ಆಟಗಾರ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on:Jun 24, 2022 | 7:05 PM

Share
ನ್ಯೂಜಿಲೆಂಡ್ ಆಲ್ ರೌಂಡರ್ ಡ್ಯಾರಿಲ್ ಮಿಚೆಲ್ ಇಂಗ್ಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಮೂರನೇ ಟೆಸ್ಟ್‌ನಲ್ಲೂ ಅದ್ಭುತ ಬ್ಯಾಟಿಂಗ್‌ ಮಾಡಿ ಶತಕ ಗಳಿಸಿದರು. ಹೆಡಿಂಗ್ಲಿ ಟೆಸ್ಟ್‌ನ ಎರಡನೇ ದಿನದಂದು, ಡ್ಯಾರಿಲ್ ಮಿಚೆಲ್ ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ತಮ್ಮ ನಾಲ್ಕನೇ ಟೆಸ್ಟ್ ಶತಕವನ್ನು ಪೂರ್ಣಗೊಳಿಸಿದರು.

1 / 5
ಈ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಸತತ ಮೂರನೇ ಶತಕ ಗಳಿಸಿದ್ದಾರೆ. ಇಂಗ್ಲೆಂಡ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಕಿವೀಸ್ ಆಟಗಾರ ಎನಿಸಿಕೊಂಡಿದ್ದಾರೆ. ಡೆರಿಲ್ ಮಿಚೆಲ್ ಲಾರ್ಡ್ಸ್‌ನಲ್ಲಿ 108, ಟ್ರೆಂಟ್‌ಬ್ರಿಡ್ಜ್‌ನಲ್ಲಿ 190 ಮತ್ತು ಈಗ ಹೆಡಿಂಗ್ಲಿಯಲ್ಲಿ ಅವರ ಬ್ಯಾಟ್ ಶತಕ ಗಳಿಸಿದೆ.

2 / 5
ENG vs NZ: ಆಂಗ್ಲರ ಎದುರು ಹ್ಯಾಟ್ರಿಕ್ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್; 73 ವರ್ಷಗಳ ಹಳೆಯ ದಾಖಲೆ ಪುಡಿ ಪುಡಿ!

ಡ್ಯಾರಿಲ್ ಮಿಚೆಲ್ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು, 1949 ರಲ್ಲಿ ನಾಲ್ಕು ಟೆಸ್ಟ್‌ಗಳ ಸರಣಿಯಲ್ಲಿ 462 ರನ್ ಗಳಿಸಿದ್ದ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಮಾರ್ಟಿನ್ ಡೊನ್ನೆಲ್ಲಿ ಹೊಂದಿದ್ದರು, ಈಗ ಮಿಚೆಲ್ ಅವರನ್ನು ಹಿಂದಿಕ್ಕಿದ್ದಾರೆ.

3 / 5
ENG vs NZ: ಆಂಗ್ಲರ ಎದುರು ಹ್ಯಾಟ್ರಿಕ್ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್; 73 ವರ್ಷಗಳ ಹಳೆಯ ದಾಖಲೆ ಪುಡಿ ಪುಡಿ!

ಡ್ಯಾರಿಲ್ ಮಿಚೆಲ್ ಇಂಗ್ಲೆಂಡ್‌ನಲ್ಲಿ ಮೂರು ಶತಕಗಳನ್ನು ಗಳಿಸಿದ ನಾಲ್ಕನೇ ಬ್ಯಾಟ್ಸ್‌ಮನ್. ಮೊಹಮ್ಮದ್ ಯೂಸುಫ್ 2006 ರಲ್ಲಿ ಮತ್ತು ಸ್ಟೀವ್ ಸ್ಮಿತ್ 2019 ರಲ್ಲಿ ಈ ಸಾಧನೆ ಮಾಡಿದರು. ಅದೇ ಸಮಯದಲ್ಲಿ, ರಾಹುಲ್ ದ್ರಾವಿಡ್ 2002 ಮತ್ತು 2011 ರಲ್ಲಿ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ.

4 / 5
ENG vs NZ: ಆಂಗ್ಲರ ಎದುರು ಹ್ಯಾಟ್ರಿಕ್ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್; 73 ವರ್ಷಗಳ ಹಳೆಯ ದಾಖಲೆ ಪುಡಿ ಪುಡಿ!

ಡ್ಯಾರಿಲ್ ಮಿಚೆಲ್ ಇಂಗ್ಲೆಂಡ್‌ನಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಗ್ಲೆಂಡ್‌ನಲ್ಲಿ ಮೂರು ಟೆಸ್ಟ್ ಪಂದ್ಯಗಳಲ್ಲಿ 482 ರನ್ ಗಳಿಸಿದ್ದ ಹಾಶಿಮ್ ಆಮ್ಲಾ ದಾಖಲೆಯನ್ನು ಮಿಚೆಲ್ ಮುರಿದರು, ಇದೀಗ ಈ ದಾಖಲೆ ಮಿಚೆಲ್ ಹೆಸರಿಗೆ ಸೇರಿದೆ.

5 / 5

Published On - 7:05 pm, Fri, 24 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ