IND vs NZ: ಟೀಂ ಇಂಡಿಯಾ ವಿರುದ್ಧ ಸತತ 2ನೇ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್
Daryl Mitchell century: ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಸತತ ಎರಡನೇ ಶತಕ ಸಿಡಿಸಿ ಮಿಂಚಿರುವ ಮಿಚೆಲ್, ಭಾರತದ ವಿರುದ್ಧ 50+ ಸ್ಕೋರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಕಿವೀಸ್ ಪರ ಭಾರತದ ವಿರುದ್ಧ ಅತಿ ಹೆಚ್ಚು 50+ ರನ್ ಗಳಿಸಿದವರಲ್ಲಿ ಅವರು ಕೇನ್ ವಿಲಿಯಮ್ಸನ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಅವರ ಈ ಪ್ರದರ್ಶನ ಭಾರತೀಯ ಬೌಲರ್‌ಗಳಿಗೆ ಸವಾಲಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us




