AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಎಸೆತಗಳ ದಾಖಲೆಯನ್ನು ಧೂಳೀಪಟ ಮಾಡಿದ ದಸುನ್ ಶಾನಕ!

ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ದಸುನ್ ಶಾನಕ ವಿಸ್ಫೋಟಕ ಸೆಂಚುರಿ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ 235 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್  ಕೇವಲ 98 ರನ್​ಗಳಿಗೆ ಆಲೌಟ್ ಆಗಿದೆ. 

ಝಾಹಿರ್ ಯೂಸುಫ್
|

Updated on: Sep 05, 2026 | 9:41 AM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ಮತ್ಯಾರೂ ಅಲ್ಲ. ಶ್ರೀಲಂಕಾದ ಸ್ಫೋಟಕ ದಾಂಡಿಗ ದಸುನ್ ಶಾನಕ. ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡುಸುವ ಮೂಲಕ. ಈ ಶತಕದೊಂದಿಗೆ ಸಿಪಿಎಲ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆಯನ್ನು ಶಾನಕ ತಮ್ಮದಾಗಿಸಿಕೊಂಡಿದ್ದಾರೆ. (PC: CPL)

1 / 5
ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದ ದಸುನ್ ಶಾನಕ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಸಿಡಿಲಬ್ಬರದೊಂದಿಗೆ ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಸಿಪಿಎಲ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. (PC: CPL)

2 / 5
ಇದಕ್ಕೂ ಮುನ್ನ ಈ ದಾಖಲೆ ಟಿಮ್ ಸೈಫರ್ಟ್, ಶಿಮ್ರಾನ್ ಹೆಟ್ಮೆಯರ್ ಹಾಗೂ ಆ್ಯಂಡ್ರೆ ರಸೆಲ್ ಹೆಸರಿನಲ್ಲಿತ್ತು. ಈ ಮೂವರು ದಾಂಡಿಗರು 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದ್ದರು. (PC: CPL)

3 / 5
ಇದೀಗ ದಸುನ್ ಶಾನಕ ಅವರ ಆರ್ಭಟದೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿನ 40 ಎಸೆತಗಳ ದಾಖಲೆ ಧೂಳೀಪಟವಾಗಿದೆ. ಕೇವಲ 39 ಎಸೆತಗಳಲ್ಲಿ ಮೂರಂಕಿ ಮೊತ್ತ ಕಲೆಹಾಕುವ ಮೂಲಕ ದಸುನ್ ಶಾನಕ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. (PC: CPL)

4 / 5
ಇನ್ನು ಈ ಪಂದ್ಯದಲ್ಲಿ ಕೇವಲ 43 ಎಸೆತಗಳನ್ನು ಎದುರಿಸಿದ ಶಾನಕ 8 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 121 ರನ್ ಚಚ್ಚಿದರು. ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್​ಗಳಲ್ಲಿ 235 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್ 13.5 ಓವರ್​ಗಳಲ್ಲಿ ಕೇವಲ 98 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪೇಟ್ರಿಯಾಟ್ಸ್ ಪಡೆ 137 ರನ್​ಗಳ ಭರ್ಜರಿ ಜಯ ಸಾಧಿಸಿದೆ. (PC: CPL)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಏಷ್ಯನ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳನ್ನು ಸನ್ಮಾನಿಸಿದ ಪ್ರಧಾನಿ ಮೋದಿ

‘ರಾಯ’, ‘ರಾವಣ’, ‘ರಾಜಾ ಹುಲಿ’ ಏನೇ ಆಗ್ಲಿ...’: ರಾಧಿಕಾ ಬಗ್ಗೆ ಯಶ್ ಮಾತು

ಬೆಂಗಳೂರಿಗೆ ಆಗಮಿಸಿದ ಕರ್ನಾಟಕದ ನೂತನ ರಾಜ್ಯಪಾಲೆ ಸುಧಾ ಯಾದವ್

ಮೈಸೂರು ದಸರಾ: ಜಂಬೂಸವಾರಿಯಲ್ಲಿ 12 ಆನೆಗಳು ಫೈನಲ್​​! ಯಾರಿಗೆ ಯಾವ ಸ್ಥಾನ?

ಮೈಸೂರಿನಲ್ಲಿ ಮಳೆ ರೌದ್ರಾವತಾರ! ಯುವ ದಸರಾ ಸ್ಥಗಿತ

‘ರಾಮಾಯಣ’ ಸಿನಿಮಾ ಟ್ರೈಲರ್ ಇವೆಂಟ್: ಲೈವ್ ಇಲ್ಲಿ ನೋಡಿ

ದಸರಾ ರಜೆಗೆ ಪ್ರವಾಸಿಗರ ದಂಡು: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು

'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ

ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು