AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200+200… ಹೊಸ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್ 

David Warner Record: ಟಿ20 ಕ್ರಿಕೆಟ್​ನಲ್ಲಿ ಈವರೆಗೆ 414 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ ಒಟ್ಟು 13386 ರನ್ ಕಲೆಹಾಕಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 8 ಶತಕಗಳು ಹಾಗೂ 111 ಅರ್ಧಶತಕಗಳು ಮೂಡಿಬಂದಿವೆ. ಅಲ್ಲದೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಾರ್ನರ್ 6ನೇ ಸ್ಥಾನದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 26, 2025 | 2:55 PM

Share
ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಡೇವಿಡ್ ವಾರ್ನರ್ (David Warner) ಸಂಪೂರ್ಣವಾಗಿ ಟಿ20 ಲೀಗ್​ನತ್ತ ಮುಖ ಮಾಡಿದ್ದಾರೆ. ಕಳೆದ ತಿಂಗಳು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಾಣಿಸಿಕೊಂಡಿದ್ದ ವಾರ್ನರ್ ಇದೀಗ ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್​ ಕ್ರಿಕೆಟ್​ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ.

1 / 5
ಮೇಜರ್ ಲೀಗ್​ ಕ್ರಿಕೆಟ್​ ಟೂರ್ನಿಯಲ್ಲಿ ಸಿಯಾಟಲ್ ಓರ್ಕಾಸ್ ತಂಡದ ಭಾಗವಾಗಿರುವ ವಾರ್ನರ್ ಈವರೆಗೆ 5 ಪಂದ್ಯಗಳನ್ನಾಡಿದ್ದಾರೆ. ಈ ಐದು ಮ್ಯಾಚ್​ಗಳಲ್ಲಿ ಡೇವಿಡ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಇದಾಗ್ಯೂ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ವಿರುದ್ಧದ ಮ್ಯಾಚ್​ನಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮೂಲಕ ಎರಡು ಕ್ಯಾಚ್​ಗಳನ್ನು ಹಿಡಿದಿದ್ದರು.

2 / 5
ಈ ಕ್ಯಾಚ್​ಗಳೊಂದಿಗೆ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ 200 ಕ್ಯಾಚ್​ಗಳ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 200+ ಹಾಗೂ ಟಿ20 ಕ್ರಿಕೆಟ್​ನಲ್ಲಿ 200 ಕ್ಯಾಚ್​ಗಳನ್ನು ಹಿಡಿದ ವಿಶ್ವದ ಏಕೈಕ ಫೀಲ್ಡರ್ ಎಂಬ ವಿಶ್ವ ದಾಖಲೆಯನ್ನು ಡೇವಿಡ್ ವಾರ್ನರ್ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಡೇವಿಡ್ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 415 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 201 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಾರ್ನರ್ ಹೆಸರಿನಲ್ಲಿ 223 ಕ್ಯಾಚ್​ಗಳಿವೆ. ಈ ಮೂಲಕ ಆಸ್ಟ್ರೇಲಿಯಾದ ಎಡಗೈ ದಾಂಡಿಗ ಫೀಲ್ಡಿಂಗ್​ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

4 / 5
ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಕ್ಯಾಚ್ ಹಿಡಿದ ವಿಶ್ವ ದಾಖಲೆ ಇರುವುದು ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಹೆಸರಿನಲ್ಲಿ. ಪೊಲಾರ್ಡ್ ಈವರೆಗೆ 700 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 386 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಪೊಲಾರ್ಡ್​ ನಂತರದ ಸ್ಥಾನದಲ್ಲಿ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಇದ್ದು, ಈವರೆಗೆ 318 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ