AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾರ ವಿಶ್ವ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್

David Warner: 2019 ರ ವಿಶ್ವಕಪ್​ನಲ್ಲಿ 648 ರನ್ ಕಲೆಹಾಕಿ ಮಿಂಚಿದ್ದ ರೋಹಿತ್ ಶರ್ಮಾ ಈ ಬಾರಿಯ ವಿಶ್ವಕಪ್​ನಲ್ಲೂ 10 ಇನಿಂಗ್ಸ್​ಗಳಿಂದ 550 ರನ್ ಬಾರಿಸಿದ್ದಾರೆ. ಇದೀಗ ಈ ದಾಖಲೆಯನ್ನು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಸರಿಗಟ್ಟಿದ್ದಾರೆ.

TV9 Web
| Edited By: |

Updated on: Nov 16, 2023 | 10:13 PM

Share
ಈ ಬಾರಿಯ ವಿಶ್ವಕಪ್​ನಲ್ಲಿ 528 ರನ್ ಕಲೆಹಾಕುವ ಮೂಲಕ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ರೋಹಿತ್ ಶರ್ಮಾ ಬರೆದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
2019 ರ ವಿಶ್ವಕಪ್​ನಲ್ಲಿ 648 ರನ್ ಕಲೆಹಾಕಿ ಮಿಂಚಿದ್ದ ರೋಹಿತ್ ಶರ್ಮಾ ಈ ಬಾರಿಯ ವಿಶ್ವಕಪ್​ನಲ್ಲೂ 10 ಇನಿಂಗ್ಸ್​ಗಳಿಂದ 550 ರನ್ ಬಾರಿಸಿದ್ದಾರೆ. ಈ ಮೂಲಕ ಸತತ ಎರಡು ವಿಶ್ವಕಪ್​ಗಳಲ್ಲಿ 500+ ರನ್​ಗಳಿಸಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

2 / 5
ಡೇವಿಡ್ ವಾರ್ನರ್ ಹಿಟ್​ಮ್ಯಾನ್ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಈ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. 2019 ರ ವಿಶ್ವಕಪ್​ನಲ್ಲಿ ವಾರ್ನರ್​ ಒಟ್ಟು 647 ರನ್ ಬಾರಿಸಿ ಮಿಂಚಿದ್ದರು.

3 / 5
ಇದೀಗ 528 ರನ್ ಬಾರಿಸುವ ಮೂಲಕ ಸತತ ಎರಡು ವಿಶ್ವಕಪ್​ ಆವೃತ್ತಿಗಳಲ್ಲಿ 500+ ರನ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್​ ಆವೃತ್ತಿಗಳಲ್ಲಿ ಸತತ 500+ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

4 / 5
ಈ ಬಾರಿಯ ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (711) ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ (594) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು 578 ರನ್ ಪೇರಿಸಿರುವ ನ್ಯೂಝಿಲೆಂಡ್​ನ ರಚಿನ್ ರವೀಂದ್ರ ತೃತೀಯ, ಡೇರಿಲ್ ಮಿಚೆಲ್ (552) ಹಾಗೂ ರೋಹಿತ್ ಶರ್ಮಾ (550) ನಂತರದ ಸ್ಥಾನಗಳಲ್ಲಿದ್ದಾರೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ