David Warner: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್
David Warner Records: ನೆದರ್ಲೆಂಡ್ಸ್ ಬೌಲರ್ಗಳನ್ನು ಮನಸೊ ಇಚ್ಛೆ ದಂಡಿಸಿದ ಎಡಗೈ ದಾಂಡಿಗ ಕೇವಲ 91 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಡೇವಿಡ್ ವಾರ್ನರ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.