AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಹೊಸ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್

David Warner Records: ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಶತಕದ ಜೊತೆಯಾಟವಾಡಿದ ಆರಂಭಿಕ ಆಟಗಾರ ಎಂಬ ವಿಶ್ವ ದಾಖಲೆ ಡೇವಿಡ್ ವಾರ್ನರ್ ಪಾಲಾಗಿದೆ.

TV9 Web
| Edited By: |

Updated on:Jul 31, 2023 | 10:09 PM

Share
Ashes 2023: ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ಕಡೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರಂಭಿಕರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್​ ನೀಡಿದ 384 ರನ್​ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಶತಕದ ಜೊತೆಯಾಟವಾಡಿದರು.

1 / 5
38 ಓವರ್​ಗಳ ಮುಕ್ತಾಯದ ವೇಳೆಗೆ ಮೊದಲ ವಿಕೆಟ್​ಗೆ 135 ರನ್​ಗಳನ್ನು ಕಲೆಹಾಕಿದ ವಾರ್ನರ್-ಖ್ವಾಜಾ ಜೋಡಿ ಆಸ್ಟ್ರೇಲಿಯಾ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದಾರೆ. ಈ ಶತಕದ ಜೊತೆಯಾಟದೊಂದಿಗೆ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ.

2 / 5
ಉಸ್ಮಾನ್ ಖ್ವಾಜಾ ಜೊತೆಗೂಡಿ 100 ರನ್​ ಕಲೆಹಾಕುವುದರೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಶತಕದ ಜೊತೆಯಾಟವಾಡಿದ ಆರಂಭಿಕ ಆಟಗಾರ ಎಂಬ ವಿಶ್ವ ದಾಖಲೆ ಡೇವಿಡ್ ವಾರ್ನರ್ ಪಾಲಾಗಿದೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಜಾಕ್ ಹೊಬ್ಸ್ (ಇಂಗ್ಲೆಂಡ್), ಗ್ರೇಮ್ ಸ್ಮಿತ್ (ಸೌತ್ ಆಫ್ರಿಕಾ), ಅಲಿಸ್ಟರ್ ಕುಕ್ (ಇಂಗ್ಲೆಂಡ್) ಹೆಸರಿನಲ್ಲಿತ್ತು. ಈ ಮೂವರು ಆರಂಭಿಕ ಆಟಗಾರರು ಟೆಸ್ಟ್​ ಕ್ರಿಕೆಟ್​ನಲ್ಲಿ ತಲಾ 24 ಬಾರಿ ಶತಕದ ಜೊತೆಯಾಟವಾಡಿ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ 25ನೇ ಬಾರಿ ಶತಕದ ಜೊತೆಯಾಟವಾಡುವ ಮೂಲಕ ಡೇವಿಡ್ ವಾರ್ನರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಸೆಂಚುರಿಯ ಪಾಲುದಾರಿಕೆ ನೀಡಿದ ಆರಂಭಿಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಡೇವಿಡ್ ವಾರ್ನರ್ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 9:23 pm, Sun, 30 July 23

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!

ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್

ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ

MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್

ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್

ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?

ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!

56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!

Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?