AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Cricket: ಕ್ರಿಸ್ ಗೇಲ್​ರ ವಿಶ್ವ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್

David Warner - Chris Gayle: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ 2ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಅರ್ಧಶತಕ ಬಾರಿಸಿ ಮಿಂಚಿದ್ದರು.

TV9 Web
| Edited By: |

Updated on: Oct 08, 2022 | 11:54 AM

Share
ಕ್ರಿಕೆಟ್ ಅಂಗಳದ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯೊಂದನ್ನು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಸರಿಗಟ್ಟಿದ್ದಾರೆ.

1 / 6
ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ 2ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 100 ಹಾಫ್​ ಸೆಂಚುರಿ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು.

2 / 6
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ವಿಶ್ವ ದಾಖಲೆಯನ್ನು ಕ್ರಿಸ್ ಗೇಲ್ ನಿರ್ಮಿಸಿದ್ದರು. ಇದೀಗ ಈ ಸಾಧನೆ ಮಾಡಿದ 2ನೇ ಆಟಗಾರನಾಗಿ ಡೇವಿಡ್ ವಾರ್ನರ್ ಹೊರಹೊಮ್ಮಿದ್ದಾರೆ. ಈ ಮೂಲಕ ಗೇಲ್​ ಅವರ ಈ ದಾಖಲೆಯನ್ನು ಸರಿಗಟ್ಟಿದ್ದಾರೆ.

3 / 6
ಇದಾಗ್ಯೂ ಟಿ20 ಕ್ರಿಕೆಟ್​ನ ಅರ್ಧಶತಕಗಳ ದಾಖಲೆಯ ಪಟ್ಟಿಯಲ್ಲಿ ಈಗಲೂ ಗೇಲ್ ಮುಂಚೂಣಿಯಲ್ಲಿದ್ದಾರೆ. ಕ್ರಿಸ್ ಗೇಲ್ ಟಿ20 ಯಲ್ಲಿ 110 ಬಾರಿ ಅರ್ಧಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 6
ಇದೀಗ 100 ಅರ್ಧಶತಕಗಳನ್ನು ಪೂರೈಸುವ ಮೂಲಕ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ವಿಶೇಷ ಎಂದರೆ ಕ್ರಿಸ್ ಗೇಲ್ ಹಾಗೂ ಡೇವಿಡ್ ವಾರ್ನರ್ ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟ್ಸ್​ಮನ್ ಟಿ20 ಯಲ್ಲಿ 100 ಅರ್ಧಶತಕಗಳನ್ನು ಬಾರಿಸಿಲ್ಲ.

5 / 6
ಇನ್ನು ಐಪಿಎಲ್ ಹಾಗೂ ಟೀಮ್ ಇಂಡಿಯಾ ಪರ ಆಡಿರುವ ವಿರಾಟ್ ಕೊಹ್ಲಿ 87 ಅರ್ಧಶತಕಗಳನ್ನು ಬಾರಿಸಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

6 / 6
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ