AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: SRH ವಿರುದ್ಧ ಸೇಡು ತೀರಿಸಿಕೊಂಡ ಡೇವಿಡ್ ವಾರ್ನರ್

IPL 2023 Kannada: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 144 ರನ್​ ಕಲೆಹಾಕಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್ ನಷ್ಟಕ್ಕೆ 137 ರನ್​ಗಳಿಸಲಷ್ಟೇ ಶಕ್ತರಾದರು.

TV9 Web
| Edited By: |

Updated on: Apr 25, 2023 | 3:57 PM

Share
IPL 2023: ಐಪಿಎಲ್​ನ 34ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 2ನೇ ಜಯ ಸಾಧಿಸಿದೆ. ಈ ಗೆಲುವು ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ವಾರ್ನರ್ ಮಾಜಿ ಎಸ್​ಆರ್​​ಹೆಚ್ ಆಟಗಾರ.

1 / 7
2014 ರಿಂದ 2021 ರವರೆಗೆ ಎಸ್​ಆರ್​ಹೆಚ್ ಪರ ಆಡಿದ್ದ ವಾರ್ನರ್, 2016 ರಲ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇದಾಗ್ಯೂ 2021 ರಲ್ಲಿ ಕಳಪೆ ಫಾರ್ಮ್​ ಮುಂದಿಟ್ಟುಕೊಂಡು ವಾರ್ನರ್​ ಅವರನ್ನು ನಾಯಕತ್ವದಿಂದ ಕೆಳಗಿಸಲಾಗಿತ್ತು. ಅಷ್ಟೇ ಅಲ್ಲದೆ ಕೆಲ ಪಂದ್ಯಗಳಲ್ಲಿ ಡೇವಿಡ್ ವಾರ್ನರ್ ವಾಟರ್​ ಬಾಯ್​ ಆಗಿಯೂ ಕಾಣಿಸಿಕೊಂಡಿದ್ದರು.

2 / 7
ಎಸ್​​ಆರ್​ಹೆಚ್​ ಫ್ರಾಂಚೈಸಿಯ ಈ ನಡೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಆದರೆ 2022 ರಲ್ಲಿ ಹೈದರಾಬಾದ್ ತಂಡದಿಂದ ಹೊರಬಿದ್ದ ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಖರೀದಿಸಿತು. ಇದೀಗ ರಿಷಭ್ ಪಂತ್ ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

3 / 7
ಇತ್ತ ತಮ್ಮ ಹಳೆಯ ಫ್ರಾಂಚೈಸಿಯ ತವರಿನಲ್ಲೇ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್​ ವಿರುದ್ಧ ಗೆಲ್ಲುವ ಮೂಲಕ ಡೇವಿಡ್ ವಾರ್ನರ್ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು.

4 / 7
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿರುವ 5 ಪಂದ್ಯಗಳಲ್ಲಿ ಸೋತಿದ್ದರೂ, ಎಸ್​ಆರ್​ಹೆಚ್​ ವಿರುದ್ಧದ ಈ ಒಂದು ಗೆಲುವಿನ ಖುಷಿಯಲ್ಲಿ ವಾರ್ನರ್ ಮೈ ಮರೆತು ಸಂಭ್ರಮಿಸಿರುವುದು ವಿಶೇಷ.

5 / 7
ಅಷ್ಟೇ ಅಲ್ಲದೆ ಮೈದಾನದಲ್ಲೇ ಪುಷ್ಟ ಸ್ಟೈಲ್​ನಲ್ಲಿ ತಗ್ಗೋದೇ ಇಲ್ಲ ಎಂಬ ಸೂಚನೆ ನೀಡಿದರು. ಇದೀಗ ಡೇವಿಡ್ ವಾರ್ನರ್ ಅವರ ಈ ಭರ್ಜರಿ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

6 / 7
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 144 ರನ್​ ಕಲೆಹಾಕಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್ ನಷ್ಟಕ್ಕೆ 137 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ರನ್​ಗಳ ರೋಚಕ ಜಯ ಸಾಧಿಸಿತು.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು