AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಪಾಕ್ ವಿರುದ್ಧ ಸ್ಪೋಟಕ ಸೆಂಚುರಿ ಸಿಡಿಸಿದ ವಾರ್ನರ್

David Warner Century: ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಉಸ್ಮಾನ್ ಖ್ವಾಜಾ ಹಾಗೂ ಡೇವಿಡ್ ವಾರ್ನರ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಕೇವಲ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 100ರ ಗಡಿದಾಟಿಸಿದ್ದರು.

TV9 Web
| Edited By: |

Updated on: Dec 14, 2023 | 12:05 PM

Share
Australia vs Pakistan 1st Test: ಪರ್ತ್​​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 5
ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಉಸ್ಮಾನ್ ಖ್ವಾಜಾ ಹಾಗೂ ಡೇವಿಡ್ ವಾರ್ನರ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಕೇವಲ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 100ರ ಗಡಿದಾಟಿಸಿದ್ದರು.

2 / 5
ಈ ಹಂತದಲ್ಲಿ 41 ರನ್​ ಬಾರಿಸಿದ ಉಸ್ಮಾನ್ ಖ್ವಾಜಾ ಔಟಾದರು. ಇದಾಗ್ಯೂ ಡೇವಿಡ್ ವಾರ್ನರ್ ಅಬ್ಬರ ಮುಂದುವರೆಯಿತು. ಪಾಕ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ವಾರ್ನರ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

3 / 5
ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದ ಡೇವಿಡ್ ವಾರ್ನರ್ ಕೇವಲ 125 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಪೂರೈಸಿದರು. ಇದು ಟೆಸ್ಟ್ ಕ್ರಿಕೆಟ್​ನಲ್ಲಿ ವಾರ್ನರ್ ಬ್ಯಾಟ್​ನಿಂದ ಮೂಡಿಬಂದಿರುವ 26ನೇ ಶತಕ ಎಂಬುದು ವಿಶೇಷ.

4 / 5
ವಾರ್ನರ್ ಅವರ ಈ ಭರ್ಜರಿ ಶತಕದ ನೆರವಿನಿಂದ ಇದೀಗ ಆಸ್ಟ್ರೇಲಿಯಾ ತಂಡವು 43 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 190 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಡೇವಿಡ್ ವಾರ್ನರ್ (102) ಹಾಗೂ ಸ್ಟೀವ್ ಸ್ಮಿತ್ (16) ಬ್ಯಾಟಿಂಗ್ ಮಾಡುತ್ತಿದ್ದಾರೆ.

5 / 5
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ