David Warner: ಹೇಡನ್​ರನ್ನು ಹಿಂದಿಕ್ಕಿದ ಡೇವಿಡ್ ವಾರ್ನರ್

David Warner Records: ಈ 38 ರನ್​ಗಳೊಂದಿಗೆ ಆಸ್ಟ್ರೇಲಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಆಟಗಾರ ಎಂಬ ದಾಖಲೆ ವಾರ್ನರ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಮ್ಯಾಥ್ಯೂ ಹೇಡನ್ ಅವರ ಹೆಸರಿನಲ್ಲಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Dec 26, 2023 | 8:34 AM

ಮೆಲ್ಬೋರ್ನ್​​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಆಸ್ಟ್ರೇಲಿಯಾ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಓಪನಿಂಗ್ ಬ್ಯಾಟಿಂಗ್ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 90 ರನ್​ ಪೇರಿಸಿದ ಬಳಿಕ ವಾರ್ನರ್ (38) ಔಟಾದರು.

2 / 6
ಈ 38 ರನ್​ಗಳೊಂದಿಗೆ ಆಸ್ಟ್ರೇಲಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಆಟಗಾರ ಎಂಬ ದಾಖಲೆ ವಾರ್ನರ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಮ್ಯಾಥ್ಯೂ ಹೇಡನ್ ಅವರ ಹೆಸರಿನಲ್ಲಿತ್ತು.

3 / 6
ಆಸ್ಟ್ರೇಲಿಯಾ ತಂಡದ ಮಾಜಿ ಎಡಗೈ  ದಾಂಡಿಗ ಮ್ಯಾಥ್ಯೂ ಹೇಡನ್ ಆರಂಭಿಕನಾಗಿ ಕಣಕ್ಕಿಳಿದು ಒಟ್ಟು 8625 ರನ್ ಪೇರಿಸಿದ್ದರು. ಇದೀಗ ಈ ದಾಖಲೆಯನ್ನು ಡೇವಿಡ್ ವಾರ್ನರ್ ಮುರಿದಿದ್ದಾರೆ.

4 / 6
ಆಸ್ಟ್ರೇಲಿಯಾ ಪರ 202 ಟೆಸ್ಟ್ ಇನಿಂಗ್ಸ್​ ಆಡಿರುವ ಡೇವಿಡ್ ವಾರ್ನರ್ ಆರಂಭಿಕನ ಸ್ಥಾನದಲ್ಲಿ ಒಟ್ಟು 8659 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 6
ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅತೀ ಹೆಚ್ಚು ರನ್ ಬಾರಿಸಿದ ವಿಶ್ವ ದಾಖಲೆ ಇರುವುದು ಇಂಗ್ಲೆಂಡ್​ನ ಅಲಿಸ್ಟರ್ ಕುಕ್ ಹೆಸರಿನಲ್ಲಿ. ಇಂಗ್ಲೆಂಡ್ ತಂಡದ ಮಾಜಿ ನಾಯಕ ಆರಂಭಿಕನಾಗಿ ಕಣಕ್ಕಿಳಿದು ಒಟ್ಟು 11845 ರನ್ ಪೇರಿಸಿ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ.

6 / 6
Follow us
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್