AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ ಡೇವಿಡ್ ವಾರ್ನರ್

David Warner: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಸದ್ಯ ಫ್ರಾಂಚೈಸಿ ಲೀಗ್​ನಲ್ಲಿ ಮುಂದುವರೆದಿದ್ದಾರೆ. ಅದರಂತೆ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿಯುತ್ತಿದ್ದಾರೆ. ಹಾಗೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕರಾಚಿ ಕಿಂಗ್ಸ್ ಪರ ಕಣಕ್ಕಿಳಿಯಲು ವಾರ್ನರ್ ಒಪ್ಪಂದ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Jan 14, 2025 | 10:35 AM

Share
ಇಂದು (ಜ.14) ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಸಂಕ್ರಾಂತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.

1 / 6
ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿ ಹಬ್ಬದ ಶುಭಾಯಶದ ಫೋಟೋ ಹಂಚಿಕೊಂಡಿರುವ ವಾರ್ನರ್, ಸೂರ್ಯನ ಬೆಳಕು ದಾರಿದೀಪವಾಗಲಿ. ಈ ಹಬ್ಬದ ದಿನವು ನಿಮಗೆ ಶಾಂತಿ, ಸಂತೋಷ ಮತ್ತು ಮೆರಗನ್ನು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಪೋಸ್ಟ್​ ಅನ್ನು GMR ಸ್ಪೋರ್ಟ್ಸ್ ಹೆಚ್​ಒ ವಿಕಾಶ್ ಕುಮಾರ್ ಹಾಗೂ ನಿರಂಜನ್ ಸರೀನ್ ಎಂಬುವರಿಗೆ ಟ್ಯಾಗ್ ಮಾಡಿದ್ದಾರೆ.

2 / 6
ಅಂದಹಾಗೆ ಡೇವಿಡ್ ವಾರ್ನರ್ ಭಾರತೀಯರ ಹಬ್ಬಗಳಿಗೆ ಶುಭಾಶಯ ತಿಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಗಣೇಶ ಚತುರ್ಥಿ ಸಂದರ್ಭದಲ್ಲಿ, ಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡು ಸರ್ವರಿಗೂ ಶುಭಾಶಯ ತಿಳಿಸಿದ್ದರು.

3 / 6
ಅಷ್ಟೇ ಅಲ್ಲದೆ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಭಗವಾನ್ ಶ್ರೀರಾಮನ ಅವತಾರದ ಫೋಟೋವೊಂದನ್ನು ಹಂಚಿಕೊಂಡು ಅಭಿನಂದನಾ ಸಂದೇಶವನ್ನು ತಿಳಿಸಿದ್ದರು. ಇದೀಗ ಮಕರ ಸಂಕ್ರಾಂತಿಗೆ ವಿಶಸ್ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

4 / 6
ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ.

5 / 6
ಹೀಗಾಗಿ ಡೇವಿಡ್ ವಾರ್ನರ್ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್ ಟೂರ್ನಿಗಾಗಿ ವಾರ್ನರ್ ಆಯ್ಕೆಯಾಗಿದ್ದು, ಕರಾಚಿ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

6 / 6
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ

ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ

ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!

ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?

ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ

ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ

ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ