ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿ ಹಬ್ಬದ ಶುಭಾಯಶದ ಫೋಟೋ ಹಂಚಿಕೊಂಡಿರುವ ವಾರ್ನರ್, ಸೂರ್ಯನ ಬೆಳಕು ದಾರಿದೀಪವಾಗಲಿ. ಈ ಹಬ್ಬದ ದಿನವು ನಿಮಗೆ ಶಾಂತಿ, ಸಂತೋಷ ಮತ್ತು ಮೆರಗನ್ನು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಪೋಸ್ಟ್ ಅನ್ನು GMR ಸ್ಪೋರ್ಟ್ಸ್ ಹೆಚ್ಒ ವಿಕಾಶ್ ಕುಮಾರ್ ಹಾಗೂ ನಿರಂಜನ್ ಸರೀನ್ ಎಂಬುವರಿಗೆ ಟ್ಯಾಗ್ ಮಾಡಿದ್ದಾರೆ.