AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಫಾ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಲು ಕತಾರ್‌ಗೆ ಹಾರಿದ ದೀಪಿಕಾ ಪಡುಕೋಣೆ..! ಫೋಟೋ ನೋಡಿ

FIFA World Cup 2022: ಇಂದು (ಭಾನುವಾರ) ಫ್ರಾನ್ಸ್ ಮತ್ತು ಅರ್ಜೆಂಟೀನಾ ನಡುವಿನ ಫಿಫಾ ವಿಶ್ವಕಪ್ 2022 ಫೈನಲ್‌ನಲ್ಲಿ ದೀಪಿಕಾ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಿದೆ.

TV9 Web
| Updated By: ಪೃಥ್ವಿಶಂಕರ

Updated on: Dec 18, 2022 | 11:45 AM

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್' ಚಿತ್ರದ ಮೊದಲ ಹಾಡು 'ಬೇಷರಂ ರಂಗ್' ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಇದರಿಂದ ದೀಪಿಕಾ ಕೂಡ ನಿಂದನೆಗೆ ಒಳಗಾಗಿದ್ದಾರೆ. ಇಂಟರ್​ನೆಟ್​ನಲ್ಲಿ ಭಾರಿ ವೈರಲ್ ಆಗುತ್ತಿರುವ ಈ ಹಾಡನ್ನು ನೆಟ್ಟಿಗರು ಟೀಕಿಸಿದ್ದಾರೆ.

1 / 6
ಕೆಲವರು ದೀಪಿಕಾ ಅವರ ಬಿಕಿನಿ ಲುಕ್ ಮತ್ತು ಎಕ್ಸ್ ಪೋಷರ್ ಬಗ್ಗೆ ಕೋಪಗೊಂಡಿದ್ದಾರೆ. ಈ ಕಾರಣಕ್ಕಾಗಿ ಇದು 2022 ರ ಅತ್ಯಂತ ದೊಡ್ಡ ವಿವಾದಗಳಲ್ಲಿ ಒಂದಾಗಿದೆ. ದೇಶದಲ್ಲಿನ ಈ ವಿವಾದಗಳ ನಡುವೆ, ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫೈನಲ್‌ ನೋಡಲು ದೀಪಿಕಾ ಕತಾರ್​ಗೆ ಹಾರಿದ್ದಾರೆ.

2 / 6
ಇಂದು (ಭಾನುವಾರ) ಫ್ರಾನ್ಸ್ ಮತ್ತು ಅರ್ಜೆಂಟೀನಾ ನಡುವಿನ ಫಿಫಾ ವಿಶ್ವಕಪ್ 2022 ಫೈನಲ್‌ನಲ್ಲಿ ದೀಪಿಕಾ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಿದೆ.

3 / 6
ಕತಾರ್​ಗೆ ಹಾರಲು ವಿಮಾನ ನಿಲ್ದಾಣಕ್ಕೆ ಬಂದ ದೀಪಿಕ್ ಎದುರು ಪುಟ್ಟ ಬಾಲಕಿಯೊಬ್ಬಳು ವಿಶೇಷ ಮನವಿ ಇಟ್ಟಿದ್ದು, ಫುಟ್ಬಾಲ್ ದಂತಕತೆ ಮೆಸ್ಸಿ ಜೊತೆ ಸೆಲ್ಫಿ ತೆಗೆದುಕೊಳ್ಳುವಂತೆ ದೀಪಿಕಾರನ್ನು ಕೇಳಿಕೊಂಡಿದ್ದಾಳೆ. ದೀಪಿಕಾ ಕೂಡ ಬಾಲಕಿಯ ಮನವಿಗೆ ತಲೆಯಾಡಿಸಿದ್ದಾರೆ.

4 / 6
ದೀಪಿಕಾ ಅಭಿನಯದ ‘ಪಠಾಣ್’ ಪ್ರೇಕ್ಷಕರಿಗಾಗಿ ಬರುತ್ತಿರುವ ಅದ್ಧೂರಿ ಆ್ಯಕ್ಷನ್ ಸಿನಿಮಾ ಎಂದೇ ಹೇಳಬೇಕು. ಬಾಲಿವುಡ್ ನಟರಾದ ಶಾರುಖ್ ಖಾನ್, ಜಾನ್ ಅಬ್ರಹಾಂ ಮತ್ತು ನಟಿ ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

5 / 6
ಏತನ್ಮಧ್ಯೆ, 'ಪಠಾಣ್' ಸಿನಿಮಾ ಮುಂದಿನ ವರ್ಷ (2023) ಜನವರಿ 25 ರಂದು ಹಿಂದಿ ಜೊತೆಗೆ ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

6 / 6
Follow us
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ

ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ

10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ

ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ

ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ

ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ

ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ

‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ

ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು

RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!