AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್

Gujarat Giants Women vs Delhi Capitals Women: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಟೂರ್ನಿಯಿಂದ ಹೊರಬಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಫೈನಲ್​ಗೆ ಪ್ರವೇಶಿಸಿದೆ.

ಝಾಹಿರ್ ಯೂಸುಫ್
|

Updated on: Feb 04, 2026 | 8:23 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 168 ರನ್​ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಲಿಝಿಲ್ ಲೀ 43 ರನ್ ಬಾರಿಸಿದರೆ, ಶಫಾಲಿ ವರ್ಮಾ 31 ರನ್ ಚಚ್ಚಿದ್ದರು. ಇನ್ನು ಜೆಮಿಮಾ ರೊಡ್ರಿಗಸ್ 41 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ 15.4 ಓವರ್​ಗಳಲ್ಲಿ 169 ರನ್​ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ.

3 / 5
ಈ ಗೆಲುವಿನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಪ್ರತಿ ಸೀಸನ್​ನಲ್ಲೂ ಫೈನಲ್​ಗೇರಿದ ತಂಡವೆಂಬ ಭರ್ಜರಿ ದಾಖಲೆಯೊಂದನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನದಾಗಿಸಿಕೊಂಡಿದೆ. ಅಂದರೆ 2023, 2024 ಮತ್ತು 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೈನಲ್ ಆಡಿತ್ತು.ಇದಾಗ್ಯೂ ಮೂರು ಬಾರಿ ಕೂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

4 / 5
ಇದೀಗ ನಾಲ್ಕನೇ ಸೀಸನ್​ನಲ್ಲೂ ಡೆಲ್ಲಿ ಕ್ಯಾಪಿಟಲ್ಸ್​  ಫೈನಲ್​ಗೆ ಪ್ರವೇಶಿಸಿದೆ. ಈ ಮೂಲಕ ಎಲ್ಲಾ ಸೀಸನ್​ಗಳಲ್ಲೂ ಫೈನಲ್​ಗೇರಿದ ಏಕೈಕ ತಂಡ ಎನಿಸಿಕೊಂಡಿದೆ. ಈ ಹೆಗ್ಗಳಿಕೆಯೊಂದಿಗೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ

‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್

ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು

: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು

ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!

ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ

ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ

ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ

ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ

ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?