IPL 2023 Points Table: ಐಪಿಎಲ್ 2023 ರಿಂದ ಹೊರಬಿದ್ದ ಡೆಲ್ಲಿ ಕ್ಯಾಪಿಟಲ್ಸ್: ಇಂದು ಔಟ್ ಆಗಲಿದೆ ಮತ್ತೊಂದು ತಂಡ: ಯಾವುದು ನೋಡಿ

IPL 2023 Orange-Purple Cap: ಐಪಿಎಲ್ 2023 ಟೂರ್ನಿಯಿಂದ ಡೆಲ್ಲಿ ಕ್ಯಾಪಿಟಲ್ಸ್ ಹೊರಬಿದ್ದಿದೆ. ಇಂದು ಎರಡು ಪಂದ್ಯಗಳು ನಡೆಯಲಿದ್ದು RR vs RCB, CSK vs KKR ಮುಖಾಮುಖಿ ಆಗಲಿದೆ. ಇಂದು ಮತ್ತೊಂದು ತಂಡ ಔಟ್ ಆಗಲಿದೆ.

Vinay Bhat
|

Updated on:May 14, 2023 | 12:13 PM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ ಟೂರ್ನಿಯಲ್ಲಿ 59 ಪಂದ್ಯಗಳು ಮುಕ್ತಾಯಗೊಂಡಿದೆ. ಮಹತ್ವದ ಘಟ್ಟದತ್ತ ಟೂರ್ನಿ ಸಾಗುತ್ತಿದ್ದು ಪ್ಲೇ ಆಫ್ ಗೇರಲು ಹರಸಾಹಸ ಪಡುತ್ತಿದೆ. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಇಂದು ಎರಡು ಪಂದ್ಯಗಳು ನಡೆಯಲಿದ್ದು ಮತ್ತೊಂದು ತಂಡ ಔಟ್ ಆಗಲಿದೆ.

1 / 14
ಇಂದು ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಆಗಲಿದೆ. ಅಂತೆಯೆ ದ್ವಿತೀಯ ಪಂದ್ಯದಲ್ಲಿ ಚೆನ್ನೈ ತಂಡ ಕೋಲ್ಕತ್ತಾವನ್ನು ಎದುರಿಸಲಿದೆ. ಆರ್​ಆರ್​-ಆರ್​ಸಿಬಿ ತಂಡದ ಸ್ಥಿತಿ ತೂಗುಯ್ಯಾಲೆಯಲ್ಲಿದ್ದರೆ ಸಿಎಸ್​ಕೆ ವಿರುದ್ಧ ಕೆಕೆಆರ್ ಸೋತರೆ ಟೂರ್ನಿಯಿಂದ ನಿರ್ಗಮಿಸಿಲಿದೆ.

2 / 14
ಸದ್ಯ ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದ್ದು ಪ್ಲೇ ಆಫ್​ಗೆ ಬಹುತೇಕ ಕಾಲಿಟ್ಟಿದೆ. ಆಡಿದ 12 ಪಂದ್ಯಗಳಲ್ಲಿ ಎಂಟು ಗೆಲುವು, ನಾಲ್ಕು ಸೋಲುಂಡು +0.761 ರನ್​ರೇಟ್​ನೊಂದಿಗೆ 16 ಅಂಕ ಸಂಪಾದಿಸಿದೆ.

3 / 14
ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 15 ಅಂಕ ಸಂಪಾದಿಸಿದೆ. +0.493 ರನ್​ರೇಟ್ ಹೊಂದಿದೆ.

4 / 14
ಮುಂಬೈ ಇಂಡಿಯನ್ಸ್ ತಂಡ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇವರು ಆಡಿದ 12 ಪಂದ್ಯದಲ್ಲಿ 5 ಸೋಲು, ಏಳು ಗೆಲುವು ಕಂಡು 14 ಅಂಕ ಸಂಪಾದಿಸಿ -0.117 ರನ್​ರೇಟ್ ಹೊಂದಿದೆ.

5 / 14
ಎಸ್​ಆರ್​ಹೆಚ್ ವಿರುದ್ಧ ಗೆದ್ದು ಲಖನೌ ಸೂಪರ್ ಜೇಂಟ್ಸ್ ತಂಡ ನಾಲ್ಕನೇ ಸ್ಥಾನಕ್ಕೇರಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಐದು ಸೋಲು ಕಂಡು 13 ಅಂಕ ಸಂಪಾದಿಸಿ +0.309 ರನ್​ರೇಟ್​ ಹೊಂದಿದೆ.

6 / 14
ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನಕ್ಕೆ ಕುಸಿದಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.

7 / 14
ಡೆಲ್ಲಿ ವಿರುದ್ಧ ಗೆದ್ದು ಪಂಜಾಬ್ ಕಿಂಗ್ಸ್ ಆಡಿದ 12 ಪಂದ್ಯಗಳಲ್ಲಿ ಆರು ಸೋಲು- ಆರು ಜಯ ಕಂಡು 12 ಅಂಕ ಹೊಂದಿ -0.268ರನ್​ರೇಟ್​ನೊಂದಿಗೆ ಆರನೇ ಸ್ಥಾನಕ್ಕೇರಿದೆ.

8 / 14
ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.

9 / 14
ಕೆಕೆಆರ್ ಪಾಯಿಂಟ್ ಟೇಬಲ್​ನಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ 12 ಪಂದ್ಯಗಳಲ್ಲಿ ಐದು ಗೆಲುವು, ಏಳು ಪಂದ್ಯಗಳಲ್ಲಿ ಸೋಲುಂಡು -0.357ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.

10 / 14
ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 11 ಪಂದ್ಯದಲ್ಲಿ ಏಳರಲ್ಲಿ ಸೋಲು ನಾಲ್ಕರಲ್ಲಿ ಜಯ ಕಂಡು 8 ಅಂಕ ಸಂಪಾದಿಸಿ -0.471 ರನ್​ರೇಟ್ ಹೊಂದಿದೆ.

11 / 14
ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದ್ದು ಟೂರ್ನಿಯಿಂದ ಔಟ್ ಆಗಿದೆ. ಆಡಿದ 12 ಪಂದ್ಯಗಳ ಪೈಕಿ ನಾಲ್ಕರಲ್ಲಿ ಜಯ ಸಾಧಿಸಿ, ಎಂಟು ಪಂದ್ಯಗಳಲ್ಲಿ ಸೋಲುಂಡು 8 ಅಂಕ ಸಂಪಾದಿಸಿ -0.686 ರನ್​ರೇಟ್ ಹೊಂದಿದೆ.

12 / 14
ಇನ್ನು ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 11 ಪಂದ್ಯಗಳಲ್ಲಿ ಆರು ಅರ್ಧಶತಕ ಸಿಡಿಸಿ ಒಟ್ಟು 576 ರನ್ ಗಳಿಸಿದ್ದಾರೆ. ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದು ಫಾಫ್​ಗಿಂತ 1 ರನ್ ಹಿಂದೆಯಿದ್ದಾರಷ್ಟೆ.

13 / 14
ಗುಜರಾತ್ ಟೈಟಾನ್ಸ್ ತಂಡದ ರಶೀದ್ ಖಾನ್ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 12 ಪಂದ್ಯಗಳಲ್ಲಿ 23 ವಿಕೆಟ್ ಪಡೆದುಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ 12 ಪಂದ್ಯಗಳಿಂದ 21 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದಾರೆ.

14 / 14

Published On - 12:12 pm, Sun, 14 May 23

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್