Delhi Capitals: ಡೆಲ್ಲಿ ಕ್ಯಾಪಿಟಲ್ಸ್ ಸ್ಟಾರ್ ಆಟಗಾರನಿಂದ ಮಹಿಳೆಯ ಜೊತೆ ಅನುಚಿತ ವರ್ತನೆ: ಫ್ರಾಂಚೈಸಿಯಿಂದ ಶಾಕಿಂಗ್ ನಿರ್ಧಾರ

IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಸ್ಟಾರ್ ಆಟಗಾರನೊಬ್ಬ ಮಹಿಳೆಯ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದಾರಂತೆ. ಈ ಬಗ್ಗೆ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದ್ದು, ಡೆಲ್ಲಿಯ ಓರ್ವ ಆಟಗಾರ ಪಾರ್ಟಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

Vinay Bhat
|

Updated on:Apr 27, 2023 | 9:51 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸುತ್ತಿದೆ. ಆದರೆ, ಕಳೆದ ಬಾರಿ ಭರ್ಜರಿ ಪ್ರದರ್ಶನ ತೋರಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಮಂಕಾಗಿ ಹೋಗಿದೆ. ಆಡಿದ ಏಳು ಪಂದ್ಯಗಳ ಪೈಕಿ ಕೇವಲ ಎರಡರಲ್ಲಷ್ಟೆ ಜಯ ಸಾಧಿಸಿದೆ. ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿರುವ ಡೆಲ್ಲಿ ತಂಡಕ್ಕೆ ಇದೀಗ ಮತ್ತೊಂದು ಆಘಾತ ಉಂಟಾಗಿದೆ.

1 / 7
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಸ್ಟಾರ್ ಆಟಗಾರನೊಬ್ಬ ಮಹಿಳೆಯ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದಾರಂತೆ. ಈ ಬಗ್ಗೆ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದ್ದು, ಡೆಲ್ಲಿಯ ಓರ್ವ ಆಟಗಾರ ಪಾರ್ಟಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

2 / 7
ಸೋಮವಾರ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ ಬಳಿಕ ನಡೆದ ಪಾರ್ಟಿಯಲ್ಲಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ. ಆಟಗಾರನ ಹೆಸರು ಬಹಿರಂಗ ಗೊಳಿಸಿಲ್ಲ. ಆದರೆ, ಘಟನೆಯ ನಂತರ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕಠಿಣ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ.

3 / 7
ಡೆಲ್ಲಿ ಫ್ರ್ಯಾಂಚೈಸ್ ಹೊಸ ನಿರ್ಬಂಧಗಳನ್ನು ಜಾರಿಗೊಳಸಿದ್ದು, ಇನ್ನುಮುಂದೆ ಅತಿಥಿಗಳು ಆಟಗಾರರ ಕೊಠಡಿಗಳನ್ನು ಪ್ರವೇಶಿಸಲು ಅನುಮತಿ ಬೇಕಾಗಿದೆ. ಡೆಲ್ಲಿ ಆಟಗಾರರ ಕೊಠಡಿಗಳಲ್ಲಿ ರಾತ್ರಿ 10 ಗಂಟೆಯ ನಂತರ ಪರಿಚಯಸ್ಥರನ್ನು ಅನುಮತಿಸಲು ನಿರ್ಬಂಧವನ್ನು ಹಾಕಲಾಗಿದೆ.

4 / 7
ಇನ್ನು ಆಟಗಾರರ ರೂಮ್​ನೊಳಗೆ ಪ್ರವೇಶ ಪಡೆಯಬೇಕಾದರೆ ಫೋಟೋ ಗುರುತಿನ ಜೊತೆಗೆ ಐಪಿಎಲ್ ತಂಡದ ಅಧಿಕಾರಿಯ ಅನುಮತಿಯನ್ನು ಪಡೆಯಬೇಕು. ಇಲ್ಲದಿದ್ದರೆ, ಆಟಗಾರರು ತಮ್ಮ ಅತಿಥಿಗಳನ್ನು ಹೋಟೆಲ್‌ನ ರೆಸ್ಟೋರೆಂಟ್ ಅಥವಾ ಕಾಫಿ ಶಾಪ್‌ನಲ್ಲಿ ಭೇಟಿ ಆಗಬಹುದು ಎಂದು ಹೇಳಿದೆ.

5 / 7
ಅಂತೆಯೆ ಡೆಲ್ಲಿ ಆಟಗಾರರು ಇನ್ನುಮುಂದೆ ಹೋಟೆಲ್‌ನಿಂದ ಹೊರಗಡೆ ಹೋಗುವಾಗ ಫ್ರಾಂಚೈಸಿಗೆ ತಿಳಿಸಬೇಕು. ಪ್ಲೇಯರ್ಸ್ ತಮ್ಮ ಸ್ವಂತ ಖರ್ಚಿನಲ್ಲಿ ಹೆಂಡತಿ ಮತ್ತು ಗೆಳತಿಯರ ಜೊತೆ ಇರಬಹುದು. ಆದರೆ ಕುಟುಂಬ ಸದಸ್ಯರು ಆಟಗಾರರ ಜೊತೆ ಇರುವ ಮೊದಲು ಫ್ರಾಂಚೈಸಿ ಅಧಿಕಾರಿಗಳಿಗೆ ತಿಳಿಸಬೇಕು.

6 / 7
ಎಲ್ಲಾ ಆಟಗಾರರು ಫ್ರಾಂಚೈಸಿ ಕಾರ್ಯಗಳಿಗೆ ಕಡ್ಡಾಯವಾಗಿ ಹಾಜರಾಗಬೇಕು. ಈ ನಿಯಮವನ್ನು ಮೀರಿದರೆ ದಂಡಕ್ಕೆ ಒಳಗಾಗಬಹುದು. ಒಟ್ಟಾರೆ ಈಗಾಗಲೇ ಸೋಲಿನ ಆಘಾತದಲ್ಲಿರುವ ಡೆಲ್ಲಿ ತಂಡಕ್ಕೆ ಒಬ್ಬ ಆಟಗಾರ ಮಾಡಿದ ತಪ್ಪಿನಿಂದಾಗಿ ಎಲ್ಲ ಪ್ಲೇಯರ್ಸ್ ಶಿಕ್ಷೆ ಅನುಭವಿಸುವಂತಾಗಿದೆ.

7 / 7

Published On - 9:51 am, Thu, 27 April 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ