IPL 2026: ಐಪಿಎಲ್ಗೆ ಎಂಟ್ರಿಕೊಟ್ಟ ಪಾಕಿಸ್ತಾನ ಮೂಲದ ಆಟಗಾರ
IPL 2026: ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೂರು ಗೆಲುವು ಕಂಡಿದ್ದು, ಇದೀಗ ತಂಡಕ್ಕೆ ಮಿಚೆಲ್ ಸ್ಟಾರ್ಕ್ ಮತ್ತು ಇಂಗ್ಲೆಂಡ್ ಲೆಗ್-ಸ್ಪಿನ್ನರ್ ರೆಹಾನ್ ಅಹ್ಮದ್ ಸೇರ್ಪಡೆಯಾಗಿದ್ದಾರೆ. ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ಆದ್ಯತೆ ನೀಡಿದ್ದರಿಂದ ಬೆನ್ ಡಕೆಟ್ ಐಪಿಎಲ್‌ನಿಂದ ಹಿಂದೆ ಸರಿದ ಕಾರಣ ಬಿಸಿಸಿಐ ಅವರನ್ನು 2 ವರ್ಷ ನಿಷೇಧಿಸಿದೆ. ಡಕೆಟ್ ಬದಲಿಗೆ 75 ಲಕ್ಷಕ್ಕೆ ಸೇರಿಕೊಂಡ 21 ವರ್ಷದ ರೆಹಾನ್ ಅಹ್ಮದ್ ಇಂಗ್ಲೆಂಡ್ ಪರ 49 ಅಂತರರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ.

1 / 5

2 / 5

3 / 5

4 / 5

5 / 5
Follow Us




