DC vs RCB, IPL 2023: ಗೆಲ್ಲಲೇ ಬೇಕಾಗಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಮಾಹಿತಿ

ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

|

Updated on: May 04, 2023 | 11:20 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು-ಗೆಲುವಿನ ಲೆಕ್ಕಚಾರ ಮತ್ತೊಂದು ತಂಡದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೆ 200+ ರನ್​ಗಳ ಟಾರ್ಗೆಟ್ ನೀಡಿದರೂ ಸುಲಭವಾಗಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸುತ್ತಿದೆ. ಹೀಗಾಗಿ ಮುಂಬರುವ ಪಂದ್ಯಗಳು ಸಾಕಷ್ಟು ಪ್ರಾಮುಖ್ಯತೆ ಪಡೆದಿವೆ.

1 / 7
ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ.

2 / 7
ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆರ್​ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್​ರೇಟ್​ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ಬೆಂಗಳೂರಿನ ಮುಂದಿನ ಎದುರಾಳಿ ಯಾರು?.

3 / 7
ಆರ್​ಸಿಬಿ ತಂಡದ ಮುಂದಿನ ಎದುರಾಳಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ. ಈ ಪಂದ್ಯ ಮೇ 6 ಶನಿವಾರದಂದು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದ್ದು, ಸಂಜೆ 7:30ಕ್ಕೆ ಶುರುವಾಗಲಿದೆ.

4 / 7
ಡೆಲ್ಲಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳ ಪೈಕಿ ಕೇವಲ ಮೂರರಲ್ಲಷ್ಟೆ ಜಯ ಸಾಧಿಸಿ 6 ಅಂಕ ಸಂಪಾದಿಸಿ -0.768 ರನ್​ರೇಟ್ ಹೊಂದಿದೆ.

5 / 7
ಅಂಕಪಟ್ಟಿಯಲ್ಲಿ ಮೇಲೇರಲು ಉಭಯ ತಂಡಗಳಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ. ಆರ್​ಸಿಬಿಗೆ ಉಳಿದಿರುವುದು ಕೇವಲ ಐದು ಪಂದ್ಯ ಮಾತ್ರ. ಇದರಲ್ಲಿ ಕನಿಷ್ಠ ನಾಲ್ಕು ಪಂದ್ಯಗಳನ್ನು ಗೆಲ್ಲಲೇ ಬೇಕು.

6 / 7
ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ.

7 / 7
Follow us
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ

ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್