WPL Points Table: 1 ರನ್​ನಿಂದ ಸೋತ ಆರ್​ಸಿಬಿ ಹಾದಿ ಮತ್ತಷ್ಟು ಕಠಿಣ: ಪಾಯಿಂಟ್ಸ್ ಟೇಬಲ್ ನೋಡಿ

|

Updated on: Mar 11, 2024 | 7:14 AM

Womens Premier League 2024 - Points Table: 1 ರನ್​ಗಳ ಜಯ ಸಾಧಿಸಿ ಎರಡನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಮೊದಲ ಸ್ಥಾನಕ್ಕೆ ಏರಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ. ಇವರು ಆಡಿರುವ ಏಳು ಪಂದ್ಯಗಳಲ್ಲಿ ಐದು ಗೆಲುವು ಮತ್ತು ಕೇವಲ ಎರಡರಲ್ಲಿ ಸೋಲು ಕಂಡು ಒಟ್ಟು 10 ಅಂಕ ಪಡೆದುಕೊಂಡಿದೆ. ಡೆಲ್ಲಿ ರನ್​ರೇಟ್ +0.918 ಆಗಿದೆ.

1 / 6
ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಹದಿನೇಳು ಪಂದ್ಯಗಳು ಮುಕ್ತಾಯಗೊಂಡಿವೆ. ಭಾನುವಾರ ಡೆಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ಮಹಿಳಾ ತಂಡ 1 ರನ್​ಗಳ ಸೋಲು ಕಂಡಿತು. ಇದೀಗ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ಬದಲಾವಣೆ ಆಗಿದೆ.

2 / 6
1 ರನ್​ಗಳ ಜಯ ಸಾಧಿಸಿ ಎರಡನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಮೊದಲ ಸ್ಥಾನಕ್ಕೆ ಏರಿ ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ. ಇವರು ಆಡಿರುವ ಏಳು ಪಂದ್ಯಗಳಲ್ಲಿ ಐದು ಗೆಲುವು ಮತ್ತು ಕೇವಲ ಎರಡರಲ್ಲಿ ಸೋಲು ಕಂಡು ಒಟ್ಟು 10 ಅಂಕ ಪಡೆದುಕೊಂಡಿದೆ. ಡೆಲ್ಲಿ ರನ್​ರೇಟ್ +0.918 ಆಗಿದೆ.

3 / 6
ಮೊದಲ ತಂಡವಾಗಿ ಪ್ಲೇ ಆಫ್​ ಹಂತಕ್ಕೇ ತೇರ್ಗಡೆಯಾದ ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿರುವ ಏಳು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಹಾಗೂ ಎರಡು ಪಂದ್ಯದಲ್ಲಿ ಸೋಲುಂಡು 10 ಅಂಕ ಸಂಪಾದಿಸಿದೆ. ಮುಂಬೈ ರನ್​ರೇಟ್ +0.343 ಆಗಿದೆ.

4 / 6
ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಹಾದಿ ಕಷ್ಟಕರವಾಗಿದೆ. ಇವರು ಆಡಿರುವ 7 ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ನಾಲ್ಕು ಸೋಲು ಕಂಡು ಒಟ್ಟು 6 ಅಂಕ ಸಂಪಾದಿಸಿದೆ. ಬೆಂಗಳೂರಿನ ರನ್​ರೇಟ್ +0.027 ಆಗಿದೆ.

5 / 6
ಯುಪಿ ವಾರಿಯರ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಮೂರು ಗೆಲುವು ಕಂಡು 6 ಅಂಕ ಪಡೆದುಕೊಂಡಿದೆ. ಯುಪಿ ರನ್​ರೇಟ್ -0.365 ಆಗಿದೆ.

6 / 6
ಮಹಿಳಾ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯಲ್ಲಿ ಗುಜರಾತ್ ಗೈಂಟ್ಸ್ ತಂಡ ಬಹುತೇಕ ಹೊರಬಿದ್ದಿದೆ. ಆಡಿರುವ ಆರು ಪಂದ್ಯಗಳ ಪೈಕಿ ಐದರಲ್ಲಿ ಸೋತಿದ್ದು, ಕೇವಲ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಅಂಕ ಪಡೆದುಕೊಂಡಿದೆ. ಗುಜರಾತ್ -1.111 ರನ್​ರೇಟ್ ಹೊಂದಿದೆ.