AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಸಿಎಸ್​ಕೆ ತಂಡದಿಂದ ಕಿಕ್ ಔಟ್; ರಣಜಿಯಲ್ಲಿ 252 ರನ್ ಚಚ್ಚಿದ ಡೆಲ್ಲಿ ಡ್ಯಾಶರ್..!

Ranji Trophy 2022: ತಮ್ಮ ಇನ್ನಿಂಗ್ಸ್​ನಲ್ಲಿ 315 ಎಸೆತಗಳನ್ನು ಎದುರಿಸಿದ ಧ್ರುವ್ ಶೋರೆ, 34 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 251 ರನ್ ಬಾರಿಸಿದರು.

TV9 Web
| Edited By: |

Updated on:Dec 21, 2022 | 8:19 PM

Share
ರಣಜಿ ಟ್ರೋಫಿಯಲ್ಲಿ ಭಾರತದ ದೇಶಿ ಬ್ಯಾಟ್ಸ್‌ಮನ್‌ಗಳ ದಿಟ್ಟ ಪ್ರದರ್ಶನ ಮುಂದುವರಿದಿದೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಆರಂಭಿಕ ಆಟಗಾರ ಧ್ರುವ ಶೋರೆ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಮೊದಲ ಇನಿಂಗ್ಸ್‌ನಲ್ಲಿ 439 ರನ್ ಗಳಿಸಿದೆ. ಆಶ್ಚರ್ಯಕರ ಸಂಗತಿಯೆಂದರೆ ಈ ಟಾರ್ಗೆಟ್​ನಲ್ಲಿ ಧ್ರುವ್ ಶೋರೆ ಒಬ್ಬರದ್ದೇ 252 ರನ್​ಗಳು ಸೇರಿವೆ.

1 / 5
ತಮ್ಮ ಇನ್ನಿಂಗ್ಸ್​ನಲ್ಲಿ 315 ಎಸೆತಗಳನ್ನು ಎದುರಿಸಿದ ಧ್ರುವ್ ಶೋರೆ, 34 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 251 ರನ್ ಬಾರಿಸಿದರು. ಈ ಮೂಲಕ ತಮ್ಮ ವೃತ್ತಿಜೀವನದ ಮೊದಲ ದ್ವಿಶತಕವನ್ನು ಸಹ ಪೂರ್ಣಗೊಳಿಸಿದರು.

2 / 5
ಧ್ರುವ್ ಶೋರೆ ಈ 252 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡುವುದರೊಂದಿಗೆ ಕೊನೆಯವರೆಗೂ ಅಜೇಯರಾಗಿ ಉಳಿದಿದ್ದು ವಿಶೇಷವಾಗಿತ್ತು. ಇದರೊಂದಿಗೆ ಕೊನೆಯವರೆಗೂ ಅಜೇಯರಾಗಿ ಉಳಿದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ಮೂರನೇ ಆಟಗಾರ ಎಂಬ ಖ್ಯಾತಿಗೂ ಶೋರೆ ಪಾತ್ರರಾದರು.

3 / 5
ವಾಸ್ತವವಾಗಿ ಧ್ರುವ್ ಶೋರೆ ಐಪಿಎಲ್​ನಲ್ಲಿ ಕಣಕ್ಕಿಳಿದಿದ್ದಾರೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಈ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿತ್ತು. ಆದರೆ ತಂಡದ ಪರ 2018 ಮತ್ತು 2019 ರ ಎರಡೂ ಆವೃತ್ತಿಗಳನ್ನು ಆಡಿದ ಧ್ರುವ್ ಶೋರೆಗೆ ಕೇವಲ 2 ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕಿತು.

4 / 5
2019 ರ ನಂತರ, ಯಾವುದೇ ಐಪಿಎಲ್ ತಂಡವು ಧ್ರುವ ಶೋರೆ ಮೇಲೆ ಬೆಟ್ಟಿಂಗ್ ಕಟ್ಟಲಿಲ್ಲ. ಆದರೆ ಇದೀಗ ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿರುವ ಮಿನಿ ಹರಾಜಿಗೂ ಮುನ್ನ, ಧ್ರುವ್ ಭರ್ಜರಿ ದ್ವಿಶತಕ ಸಿಡಿಸಿರುವುದು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ.

5 / 5

Published On - 6:28 pm, Wed, 21 December 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ

5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!

ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ

BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ

ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ

ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ