AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs SA: ಸಿಕ್ಸರ್‌ಗಳ ಮಳೆ; ಕಿಂಗ್ ಕೊಹ್ಲಿಯ 8 ವರ್ಷಗಳ ಹಳೆಯ ದಾಖಲೆ ಮುರಿದ ಬ್ರೆವಿಸ್

Dewald Brevis Breaks Kohli's Record: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಡೆವಾಲ್ಡ್ ಬ್ರೆವಿಸ್ ಅವರ ಪ್ರದರ್ಶನ ಅದ್ಭುತವಾಗಿತ್ತು . 26 ಎಸೆತಗಳಲ್ಲಿ 53 ರನ್ ಗಳಿಸಿ ಅರ್ಧಶತಕ ಸಾಧಿಸಿದ ಬ್ರೆವಿಸ್, ವಿರಾಟ್ ಕೊಹ್ಲಿ ಅವರ ಹಳೆಯ ದಾಖಲೆಯನ್ನು ಮುರಿದರು. ಆಸ್ಟ್ರೇಲಿಯಾದಲ್ಲಿ ವಿದೇಶಿ ಆಟಗಾರನಾಗಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನೂ ಅವರು ಸೃಷ್ಟಿಸಿದರು. ಮೂರು ಪಂದ್ಯಗಳ ಸರಣಿಯಲ್ಲಿ 180 ರನ್ ಗಳಿಸಿ ಬಾಬರ್ ಆಝಂ ಅವರ ದಾಖಲೆಯನ್ನೂ ಮುರಿದರು.

ಪೃಥ್ವಿಶಂಕರ
|

Updated on: Aug 16, 2025 | 9:18 PM

Share
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯವನ್ನು 2 ವಿಕೆಟ್‌ಗಳಿಂದ ಗೆದ್ದುಕೊಂಡ ಆಸ್ಟ್ರೇಲಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 172 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಆಸ್ಟ್ರೇಲಿಯಾ ಒಂದು ಎಸೆತ ಬಾಕಿ ಇರುವಾಗ ಎಂಟು ವಿಕೆಟ್‌ಗಳಿಗೆ 173 ರನ್ ಗಳಿಸಿ ಪಂದ್ಯ ಮತ್ತು ಸರಣಿಯನ್ನು ಗೆದ್ದುಕೊಂಡಿತು.

1 / 6
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರ ಸ್ಫೋಟಕ ಇನ್ನಿಂಗ್ಸ್ ಆಡಿದ  ಡೆವಾಲ್ಡ್ ಬ್ರೆವಿಸ್ 22 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದರು. ಅಂತಿಮವಾಗಿ 26 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಆರು ಸಿಕ್ಸರ್‌ಗಳ ಸಹಾಯದಿಂದ 53 ರನ್ ಗಳಿಸಿ ಔಟಾದರು. ಈ ಮೂಲಕ ಬ್ರೆವಿಸ್ ಹಲವು ದಾಖಲೆಗಳನ್ನು ನಿರ್ಮಿಸಿದರು.

2 / 6
ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ 22 ವರ್ಷದ ಯುವ ಆಟಗಾರ ಡೆವಾಲ್ಡ್ ಬ್ರೆವಿಸ್ ಅವರ ಪ್ರದರ್ಶನ ಅದ್ಭುತವಾಗಿತ್ತು. ಈ ಸರಣಿಯಲ್ಲಿ ಬ್ರೆವಿಸ್ ಶತಕ ಮತ್ತು ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಮೂರನೇ ಟಿ20 ಪಂದ್ಯದಲ್ಲಿ 53 ರನ್‌ಗಳ ಇನ್ನಿಂಗ್ಸ್ ಆಡಿದ ಬ್ರೆವಿಸ್, ವಿರಾಟ್ ಕೊಹ್ಲಿ ಅವರ 8 ವರ್ಷಗಳ ಹಳೆಯ ದಾಖಲೆಯನ್ನು ಮುರಿದು, ಬಾಬರ್ ಆಝಂ ಅವರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾದರು.

3 / 6
ಆಸ್ಟ್ರೇಲಿಯಾದಲ್ಲಿ ವಿದೇಶಿ ಬ್ಯಾಟ್ಸ್‌ಮನ್ ಆಗಿ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಪಟ್ಟಿಯಲ್ಲಿ ಡೆವಾಲ್ಡ್ ಬ್ರೆವಿಸ್ ಈಗ ಮೊದಲ ಸ್ಥಾನವನ್ನು ತಲುಪಿದ್ದಾರೆ. ಬ್ರೆವಿಸ್‌ಗಿಂತ ಮೊದಲು, ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ 13 ಸಿಕ್ಸರ್‌ಗಳನ್ನು ಬಾರಿಸಿದ್ದರು.

4 / 6
ಇದೀಗ ಬ್ರೆವಿಸ್ ತಮ್ಮ ಮೊದಲ ಆಸ್ಟ್ರೇಲಿಯಾ ಪ್ರವಾಸದಲ್ಲಿಯೇ ಕಿಂಗ್ ಕೊಹ್ಲಿಯ ದಾಖಲೆ ಮುರಿದಿದ್ದಾರೆ. ಡೆವಾಲ್ಡ್ ಬ್ರೆವಿಸ್ ಆಡಿದ ಮೂರು ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 14 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ, ಇದರೊಂದಿಗೆ ಅವರು ಕೊಹ್ಲಿಯ 13 ಸಿಕ್ಸರ್‌ಗಳ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 6
ಇದು ಮಾತ್ರವಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬಾಬರ್ ಆಝಂ ಅವರ ದಾಖಲೆಯನ್ನು ಡೆವಾಲ್ಡ್ ಬ್ರೆವಿಸ್ ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸರಣಿಯಲ್ಲಿ ಬ್ರೆವಿಸ್ ಒಟ್ಟು 180 ರನ್ ಗಳಿಸಿದರೆ, ಬಾಬರ್ 2018-19ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಒಟ್ಟು 163 ರನ್ ಗಳಿಸಿದ್ದರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿರಾಟ್ ಕೊಹ್ಲಿ, 2015-16ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಒಟ್ಟು 199 ರನ್ ಗಳಿಸಿದ್ದರು.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ