NZ vs WI: ಐಪಿಎಲ್ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ
Devon Conway's Record-Breaking Test Century: ಐಪಿಎಲ್ 2026 ಹರಾಜಿನಲ್ಲಿ ಮಾರಾಟವಾಗದ ಡೆವೊನ್ ಕಾನ್ವೇ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಒಂದೇ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ದ್ವಿಶತಕ (227) ಮತ್ತು ಶತಕ (100) ಗಳಿಸಿ ಒಟ್ಟು 327 ರನ್ ಬಾರಿಸಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಿ ಇತಿಹಾಸ ನಿರ್ಮಿಸಿ, ಐಪಿಎಲ್ ಫ್ರಾಂಚೈಸಿಗಳಿಗೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




